![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 16, 2022, 8:10 AM IST
16-05-2022
ಮೇಷ: ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.
ವೃಷಭ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ವಿಚಾರಗಳಲ್ಲಿ ಧನವ್ಯಯ ಸಂಭವ. ಎಲ್ಲಾ ಪರಿಶ್ರಮಕ್ಕೆ ಬಂಧುಮಿತ್ರರ ಸಹಕಾರ. ವಿದ್ಯಾರ್ಥಿಗಳಿಗೆ ದೂರ ಸಂಚಾರ.
ಮಿಥುನ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೀರ್ಘ ಪ್ರಯಾಣ.
ಕರ್ಕ: ಗೃಹೋಪಕರಣ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಾಂಸಾರಿಕ ವಿಚಾರಗಳಲ್ಲಿ ಚರ್ಚೆ ಬೇಡ.
ಸಿಂಹ: ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಧನಾರ್ಜನೆ ಸ್ಥಿರ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಭೂಮಿ ಆಸ್ತಿ ವಿಚಾರಗಳಿಗೆ ಪರರ ಸಹಾಯ ಬೇಕಾದೀತು.
ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್ ಚತುರತೆ ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ. ಆಸ್ತಿ ವಿಚಾರದಲ್ಲಿ ಪ್ರಗತಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ ಭೂ ವಿಷಯದಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈ ತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾರಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಪರಿ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ. ದೇವತಾ ಕಾರ್ಯದಿಂದ ಶ್ರೇಯಸ್ಸು. ವಿದ್ಯಾರ್ಥಿಗಳಿಗೆ ದೂರ ಸಂಚಾರ ಸಂಭವ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.