ಶಿಕ್ಷಣದಿಂದ ವ್ಯಕ್ತಿಯ ಸಮಗ್ರ ಅಭಿವೃದ್ದಿ


Team Udayavani, May 16, 2022, 2:29 PM IST

16education

ರಾಯಚೂರು: ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು, ಬಡತನ ಮೆಟ್ಟಿ ನಿಂತು ಶಿಕ್ಷಣ ಕಡೆ ವಾಲಿದರೆ ಶಿಕ್ಷಣ ವ್ಯಕ್ತಿಯ ಸಮಗ್ರ ಅಭಿವೃದ್ಧಿ ಮಾಡುತ್ತದೆ ಎಂದು ಜ್ಞಾನದೀಪ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷ ಡಾ| ಎ.ಆದೋನಿ ತಿಳಿಸಿದರು.

ನಗರದ ಗಾಜಗಾರ್‌ಪೇಟೆ ಪ್ರೌಢಶಾಲೆ ಯಲ್ಲಿ ಜ್ಞಾನದೀಪ ಎಜ್ಯುಕೇಶನ್‌ ಟ್ರಸ್ಟ್‌ ಹಾಗೂ ಜನಸೇವಾ ಟ್ರಸ್ಟ್‌ ರಾಯಚೂರು ಸಹಯೋಗದಲ್ಲಿ ನಡೆದ ಒಂದು ತಿಂಗಳು ಉಚಿತ ಬೇಸಿಗೆ ಶೈಕ್ಷಣಿಕ ತರಬೇತಿ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂಥ ಶೈಕ್ಷಣಿಕ ತರಬೇತಿ ಕಾರ್ಯಗಳನ್ನು ಬಳಸಿಕೊಳ್ಳಬೇಕು. ಚನ್ನಾಗಿ ಓದಿದರೆ ಮಾತ್ರ ಬದುಕು ಸುಧಾರಣೆಯಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿ ಡಾ| ಮಂಜುನಾಥ್‌ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ. ವಿದ್ಯಾರ್ಥಿಗಳು ತಾವು ಇನ್ನೂ ಹೆಚ್ಚು ಹೆಚ್ಚು ಓದು-ಬರಹ ಕಡೆ ಗಮನ ಹರಿಸಬೇಕು ಎಂದರು.

ನಿವೃತ್ತ ಅಧಿಕಾರಿ ಆರ್‌.ಸುದರ್ಶನ್‌ ಮಾತನಾಡಿ, ಈ ಎರಡು ಟ್ರಸ್ಟ್‌ ಗಳು ಮಾಡುತ್ತಿರುವ ಈ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.

ತರಬೇತಿ ಶಿಕ್ಷಕ ನಾರಾಯಣಪ್ಪ, ಸಿ.ಎಚ್‌. ಶ್ರೀನಿವಾಸ, ಪಿ.ಚಂದ್ರಶೇಖರ್‌ ಅವರನ್ನು ಅಭಿನಂದಿಸಲಾಯಿತು. ಗಾಜಗಾರಪೇಟೆ ಪ್ರೌಢಶಾಲೆ ಮುಖ್ಯಶಿಕ್ಷಕ ಆರ್‌.ಬಾಬು, ಜನಸೇವಾ ಟ್ರಸ್ಟ್‌ ಅಧ್ಯಕ್ಷ ಟಿ.ಚಂದ್ರಶೇಖರ್‌, ಸಲಹೆಗಾರ ಎ.ರಾಮುಲು, ಜೆ.ರಾಮಪ್ಪ, ಉಪನ್ಯಾಸಕ ಡಾ| ಜೆ.ಎಲ್‌. ಈರಣ್ಣ, ಶಿಕ್ಷಕರಾದ ಮಲ್ಲಿಕಾರ್ಜುನ್‌, ಟಿ.ಮಲ್ಲಿಕಾರ್ಜುನ ಇತರರಿದ್ದರು. ವಿದ್ಯಾರ್ಥಿನಿ ಬಸ್ಸಮ್ಮ ಪ್ರಾರ್ಥಿಸಿದರು. ಕಾರ್ಯದರ್ಶಿ ಜೆ.ಎಲ್‌.ಗೋಪಿ ಸ್ವಾಗತಿಸಿದರು. ಶಿಕ್ಷಕ ಪಿ.ಚಂದ್ರಶೇಖರ್‌ ನಿರೂಪಿಸಿದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.