ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

Team Udayavani, May 16, 2022, 6:10 PM IST

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಸಕಲೇಶಪುರ: ಕಾಡಾನೆ ಸಮಸ್ಯೆ ಬಗೆಹರಿಸದ ಕೇಂದ್ರ ಹಾಗೂ ರಾಜ್ಯ ಸರ್ಕಾ ರದ ವಿರುದ್ಧ ಬೆಳೆಗಾರರ ಸಂಘ, ಕನ್ನಡ ಪರ ಸಂಘಟ ನೆಗಳು, ಮಹಿಳಾ ಸಂಘಟನೆ ಗಳು,ಕಾರ್ಮಿಕ ಸಂಘಗಳು ಹಾಗೂ ಆನೆ ಹಾವಳಿ ಪೀಡಿತಪ್ರದೇಶದ ಸಾರ್ವಜನಿಕ ರು ಸೇರಿದಂತೆ ಇನ್ನೂ ಅನೇಕಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪûಾತೀತವಾಗಿ ಬಾಗೆ ಗ್ರಾಮದ ಮಹಾತ್ಮ ಗಾಂಧೀಜಿ ಪ್ರತಿಮೆಬಳಿ ಸೋಮವಾರ ಬೆಳಗ್ಗೆ 10-30ಕ್ಕೆ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್‌.ಕೆ. ಕುಮಾರ ಸ್ವಾಮಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಪ್ರತಿಭಟನೆಯಲ್ಲಿ ಬೇಲೂರು ಶಾಸಕ ರಾದ ಲಿಂಗೇಶ್‌

ಅವರು, ಆಲೂರು ತಾಲೂಕಿನ ಜನರು , ವಿವಿಧಸಂಘಟನೆ ಗಳ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು ತಾವು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಪ್ರತಿಭಟನೆಗೆ ಸಹಕರಿಸಿ: ಕಾಡಾನೆ ಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯ ಎಲ್ಲ ಬೆಳೆಗಾರರ ಸಂಘಟನೆಗಳುಹಾಗು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತುಆಲ್ದೂರು ಮತ್ತು ಕೊಡಗು ಜಿಲ್ಲೆಯ ಬೆಳೆಗಾರರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಗಮನಸೆಳೆಯಬೇಕಾಗಿದೆ.

ಮನವಿಗೆ ಸರ್ಕಾರ ಸ್ಪಂದಿಸಿಲ್ಲ: ಕಾರಣ ಕರ್ನಾಟಕ ಗ್ರೋವರ್ಸ್‌ ಫೆಡೆರೇಷನ್‌ ಕಾಡಾನೆ ಹಾವಳಿಯಿಂದ ಮಲೆನಾಡು ಭಾಗದಲ್ಲಿ ಸಾವು ನೋವುಗಳು ಹೆಚ್ಚಾಗಿದ್ದು, ಸರ್ಕಾರದ ಪ್ರಸ್ತುತ ಅರಣ್ಯಮಂತ್ರಿಯವರಿಗೆ 3 ಬಾರಿ ಮನವಿ ಮಾಡಿದ್ದರು ಈವಿಚಾರವಾಗಿ ಗಮನಹರಿಸುತ್ತಿಲ್ಲ. ಮತ್ತು ಈ ಹಿಂದೆಕರ್ನಾಟಕ ಗ್ರೋವರ್ಸ್‌ ಫೆಡೆರೇಷನ್‌ ವತಿಯಿಂದ ಸಕಲೇಶಪುರದ ಅರಣ್ಯ ಇಲಾಖೆ ಮುಂದೆ ಪ್ರತಿಭಟನೆಹಮ್ಮಿಕೊಂಡು ಹಾಗು ಬೆಂಗಳೂರಿನ ಅರಣ್ಯ ಭವನದಮುಂದೆ ಸಭೆ ಮಾಡಿ ದಿಕ್ಕಾರವನ್ನು ಕೂಗಿ ಬಂದಿರುತ್ತಾರೆ. ಮತ್ತು ಇತ್ತೀಚೆಗೆ ಅರೇಹಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಇಷ್ಟಾದರೂ ಸರ್ಕಾರ ಸ್ಪಂದಿಸುತ್ತಿಲ್ಲ.

ಸರ್ಕಾರದ ಗಮನ ಸೆಳೆಯಬೇಕು: ಮಾನ್ಯ ಅರಣ್ಯ ಮಂತ್ರಿಗಳು ಸಕಲೇಶಪುರ ಭಾಗಕ್ಕೆ ಬಂದು ಕಾಡಾನೆಸಮಸ್ಯೆ ಬಗ್ಗೆ ಅಧ್ಯಯನ ಮಾಡುವುದಾಗಿ ತಿಳಿಸಿದ್ದು ,ಇಲ್ಲಿಯವರೆಗೂ ಬಂದಿರುವುದಿಲ್ಲ. ಆದ್ದ ರಿಂದ ಮಾನ್ಯಅರಣ್ಯ ಮಂತ್ರಿಯವರಿಗೆ ಹಾಗೂ ಸರ್ಕಾರಕ್ಕೆಗಮನಸೆಳೆಯುವ ಕೆಲಸ ಮಾಡಬೇಕಾಗಿದೆ. ಕಾಡಾನೆಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯ ಎಲ್ಲ ಬೆಳೆಗಾರರುಹಾಗು ಚಿಕ್ಕಮಗಳೂರಿನ ಅಲ್ದೂರು ಮತ್ತು ಮೂಡಿಗೆರೆಮತ್ತು ಕೊಡಗು ಜಿಲ್ಲೆಯ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.