ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

Team Udayavani, May 16, 2022, 6:14 PM IST

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ನೀಡಲಾಗಿದ್ದ ಭದ್ರತೆ ಹೆಚ್ಚಿಸಿ ಪಾಕ್‌ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ತನ್ನನ್ನು ಸಾಯಿಸಲು ದೇಶದೊಳಗೆ ಮಾತ್ರವಲ್ಲದೇ ವಿದೇಶದಲ್ಲೂ ಸಂಚು ರೂಪಿಸಲಾಗುತ್ತಿದೆ ಎಂದು ಇಮ್ರಾನ್‌ ಆರೋಪಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಈ ಸಂಚಿನ ಬಗ್ಗೆ ಮಾತನಾಡಿದ್ದ ಇಮ್ರಾನ್‌, “ನನಗೇನಾದರೂ ಆದರೆ ನಾನು ಈಗಾಗಲೇ ರೆಕಾರ್ಡ್‌ ಮಾಡಿಟ್ಟಿರುವ ವಿಡಿಯೋ ನೋಡಿ. ಅದರಲ್ಲಿ ಯಾರು ಈ ಸಂಚು ಮಾಡಿದ್ದಾರೆನ್ನುವ ಮಾಹಿತಿ ಇದೆ’ ಎಂದಿದ್ದರು. ಆ ಹಿನ್ನೆಲೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್, ಆಂತರಿಕ ಸಚಿವಾಲಯದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, ಭದ್ರತೆ ಹೆಚ್ಚಿಸುವ ತೀರ್ಮಾನ ಕೈಗೊಂಡಿದ್ದಾರೆ. ಇಮ್ರಾನ್‌ ಮನೆಯ ಬಳಿ 94 ಭದ್ರತಾ ಸಿಬ್ಬಂದಿ, 26 ಅಧಿಕಾರಿಗಳು ಮತ್ತು 9 ಯೋಧರನ್ನು ನಿಯೋಜಿಸಲಾಗಿದೆ.

ಅಮೆರಿಕ ವಿರುದ್ಧ ಕಿಡಿ:
ಭಾನುವಾರ ಪಂಜಾಬ್‌ ಪ್ರಾಂತ್ಯದ ಫೈಸಲಾಬಾದ್‌ನಲ್ಲಿ ರ್‍ಯಾಲಿ ನಡೆಸಿದ ಇಮ್ರಾನ್‌ ಖಾನ್‌, ಅಮೆರಿಕ ವಿರುದ್ಧದ ವಾಗ್ಧಾಳಿ ಮುಂದುವರಿಸಿದ್ದಾರೆ. “ಅಮೆರಿಕವು ಪಾಕ್‌ ಮೇಲೆ ಆಕ್ರಮಣ ಮಾಡದೆಯೇ ಪಾಕಿಸ್ತಾನವನ್ನು ಜೀತದಾಳನ್ನಾಗಿ ಮಾಡಿಕೊಂಡಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.