![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 16, 2022, 8:45 PM IST
ಬೆಂಗಳೂರು : “ಕನ್ನಡತಿ” ಧಾರಾವಾಹಿಯ ಖ್ಯಾತಿಯ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಬಡ್ಡೀಸ್” ಚಿತ್ರದ ಬಿಡುಗಡೆಗೆ ಸಿದ್ಧವಾಗಿದೆ.
ಸಿರಿ ಪ್ರಹ್ಲಾದ್ ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಸ್ನೇಹಕ್ಕೆ ಸಾವಿಲ್ಲ ಅಣ್ತಮ್ಮ ಎನ್ನು ಟ್ಯಾಗ್ ಲೈನ್ ಹೊಂದಿರುವ ಚಿತ್ರ ಈಗಾಗಲೇ ಗಮನ ಸೆಳೆದಿದ್ದು, ಜೂನ್ 24 ರಂದು ಚಿತ್ರವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.
ಅಭಿಮಾನಿ ದೇವರು ಎನ್ನುವ ಪರಿಕಲ್ಪನೆಯಲ್ಲಿ ಚಿತ್ರದ ಹಾಡುಗಳ ಸಾಹಿತ್ಯ ವಿಡಿಯೋವನ್ನು ಪುಟ್ಟ ಬಾಲಕ ಸಮರ್ಥ್ ಕೈಯಲ್ಲಿ ಬಿಡುಗಡೆ ಮಾಡಿ ಗಮನ ಸೆಳೆದಿದೆ.
ದುಬೈ ಮೂಲದ ಭಾರತಿ ಶೆಟ್ಟಿ ಚಿತ್ರವನ್ನು ನಿರ್ಮಿಸಿದ್ದು, ಗುರುತೇಜ್ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರಣ್ ರಾಜ್ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.