ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
Team Udayavani, May 17, 2022, 9:11 AM IST
ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ದೆಹಲಿ, ಮುಂಬೈ ಚೆನ್ನೈ ಮತ್ತು ತಮಿಳುನಾಡಿನ ಶಿವಗಂಗೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಗೆ ಸೇರಿದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.
ಪುತ್ರ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಗರಗಳಾದ್ಯಂತ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಸೇರಿದ ಸುಮಾರು ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ
ಮೂಲಗಳ ಪ್ರಕಾರ, 2010ರಿಂದ 2014ರ ನಡುವೆ ನಡೆದ ವಿದೇಶಿ ಹಣ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಕೇಸು ದಾಖಲಿಸಿಕೊಂಡಿದೆ.
Central Bureau of Investigation is conducting searches at multiple locations (residence and office) of Congress leader Karti Chidambaram, in connection with an ongoing case, says his office to ANI.
(file pic) pic.twitter.com/YPzcVLUTo6
— ANI (@ANI) May 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.