ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

Team Udayavani, May 17, 2022, 11:20 AM IST

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಮುಂಬಯಿ: ಇಷ್ಟಲಿಂಗದ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ. ಜಗಜ್ಯೋತಿ ಬಸವೇಶ್ವರರು ತಮ್ಮ ಕಾರ್ಯವೈಖರಿಯ ಮುಖಾಂ ತರ ಜನಮನವನ್ನು ಶ್ರೀಮಂತಗೊಳಿಸಿದರು ಎಂದು ಬಾಗಲಕೋಟೆ ಜಿಲ್ಲೆಯ ಶಿರೂರಿನ ಚಿತ್ತರಗಿ ಮಠದ  ಶ್ರೀ ಗುರು ಬಸವಲಿಂಗ ಮಹಾ ಸ್ವಾಮಿಗಳು ಹೇಳಿದರು.

ಡೊಂಬಿವಲಿ ಪೂರ್ವದ ಶ್ರೀ ಗಣೇಶ ಮಂದಿರದ ವಕ್ರತುಂಡ ಸಭಾ ಗೃಹದಲ್ಲಿ  ಸ್ಥಳೀಯ ಶ್ರೀ ಬಸವ ಸೇವಾ ಮಂಡಳಿ ವತಿಯಿಂದ ಮೇ 7ರಂದು ಆಯೋಜಿಸಿದ ಜಗಜ್ಯೋತಿ ಬಸವೇಶ್ವರರ 890ನೇ ಜಯಂತ್ಯು ತ್ಸವದಲ್ಲಿ  ಅವರು ಆಶೀರ್ವಚಿಸಿದರು.

ಅತ್ಯಂತ ಸುಲಭವಾದ ಯೋಗವೇ ಶಿವಯೋಗವಾಗಿದ್ದು, ನಿತ್ಯ ನಿರಂ ತರವಾಗಿ ಇಷ್ಟಲಿಂಗ ಪೂಜೆ,  ಶರಣರ ವಚನಗಳ ಪಠಣ ದಿಂದ ಮನಸ್ಸು ಶುದ್ಧ ಹಾಗೂ ದೀರ್ಘಾ ಯುಷ್ಯ ಲಭಿಸುವುದು. ಬಸವಾದಿ ಶರಣರ ಧಾರ್ಮಿಕ ಕ್ರಾಂತಿಯ ವಾರಸುದಾರರು ನಾವು ಎಂಬ ಹೆಮ್ಮೆಪಡುವುದರ ಜತೆಗೆ ಬಸವ ತತ್ತÌ – ಸಿದ್ಧಾಂತಗಳನ್ನು ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವುದರೊಂದಿಗೆ ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೂಂಡು ಸಾರ್ಥಕ ಜೀವನ ಸಾಗಿಸೋಣ ಎಂದು ಮಹಾಸ್ವಾಮಿಗಳು ಕರೆ ನೀಡಿ, ಡೊಂಬಿವಲಿ ಶ್ರೀ ಬಸವ ಸೇವಾ ಮಂಡಳಿಯ ಕಾರ್ಯ ಅಭಿನಂ ದನೀಯ ಹಾಗೂ ಅನುಕರಣೀಯ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಬಸವ ಸೇವಾ ಮಂಡಳಿಯ ಕಾರ್ಯಾಧ್ಯಕ್ಷ ಬಸಲಿಂಗಪ್ಪ ಸೊಡಗಿ ಮಾತನಾಡಿ, 12ನೇ ಶತಮಾನದಲ್ಲಿ  ಜಗಜ್ಯೋತಿ ಬಸವೇಶ್ವರರು ಜಾತಿ – ಧರ್ಮಗಳ ಭೇದಭಾವ ತೆಗೆದು ಹಾಕುವ ನಿಟ್ಟಿನಲ್ಲಿ  ಮಾಡಿದ ಕಾರ್ಯಗಳನ್ನು ವಿವರಿಸಿದರು. ನಾವು ಬಸವೇಶ್ವರರ ತತ್ತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೂಂಡಾಗ ಮಾತ್ರ ಸಾರ್ಥಕತೆಯ ಬದುಕು ಸಾಗಿಸ ಬಹುದು. ವಿಶ್ವಕ್ಕೆ ಗುರು ಎನಿಸಿಕೊಂಡ ಜಗಜ್ಯೋತಿ ಬಸವೇಶ್ವರರು ನಮ್ಮವರು ಎಂಬ ಹೆಮ್ಮೆ ನಮಗಿರಲಿ ಎಂದರು.

ಗೌರವ ಅತಿಥಿಯಾಗಿದ್ದ ಖ್ಯಾತ ಸಮಾಜ ಸೇವಕ ಮತ್ತು ಶಿವಸೇನೆ ನಾಯಕ ಪ್ರಫುಲ್ಲ ಗಾವಿÛ ಮಾತನಾಡಿ, ಹಾಲಿನಲ್ಲಿ ಸಕ್ಕರೆ ಬೆರೆತಂತೆದ ಮಣ್ಣಿನಲ್ಲಿ  ಒಂದಾಗಿ ಬಾಳುವುದರ ಜತೆಗೆ ನಮ್ಮ ಧರ್ಮ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿ. ಜಗಜ್ಯೋತಿ ಬಸವೇಶ್ವರರ ತತ್ತ್ವಗಳು ಅಜರಾಮರವಾಗಿದ್ದು, ನಮ್ಮ ಮಠಾಧೀಶರು ಸಮಾಜ ಬಾಂಧವರನ್ನು ಒಗ್ಗೂಡಿಸಿ ಒಂದೇ ವೇದಿಕೆ ಮೇಲೆ ತರುವ ಪ್ರಯತ್ನ ಮಾಡಬೇಕು ಎಂದರು.

ಮಂಡಳದ ಉಪಕಾರ್ಯಾಧ್ಯಕ್ಷ ಎಂ. ಬಿ. ಬಿರಾದಾರ ಅವರು ಸ್ವಾಗತ ಹಾಗೂ ಪ್ರಸ್ತಾವಿಕವಾಗಿ ಮಾತನಾಡಿ, ದೀನ ದಲಿತರಿಗೆ ಅಮರತ್ವ ನೀಡಿದ ವಿಶ್ವಗುರು ಬಸವೇಶ್ವರರ ಕಾರ್ಯ ಅನುಪಮ. ಅವರ ವಚನಾಮೃತದ ಸವಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ನಡೆಸುವುದರ ಜತೆಗೆ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಮಾಡೋಣ. ಅದಕ್ಕೆ ತಮ್ಮೆಲ್ಲರ ಸಹಾಯ – ಸಹಕಾರ ನಿರಂತರವಾಗಿರಲಿ ಎಂದರು.

ಆರಂಭದಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ವಿಶೇಷ ಪೊಜೆ  ಸಲ್ಲಿಸಿ ಜ್ಯೋತಿ ಬೆಳಗುವುದರ ಮೂಲಕ ಗಣ್ಯರು ಕಾರ್ಯಕ್ರಮವನ್ನು  ಉದ್ಘಾಟಿಸಿದರು. ನಾಗೇಶ್‌ ಬಡಿಗೇರ ಗಣ್ಯರನ್ನು ಪರಿಚ ಯಿಸಿದರು. ರಮೇಶ್‌ ನ್ಹಾವಕರ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿ ದರು. ಚಂದ್ರಕಾಂತ್‌ ಕರಪೆ, ಶಿವಾನಂದ ಸಂಕಪಾಳ, ಪ್ರಶಾಂತ್‌ ಕಾಖಂಡಕಿ, ಸುಭಾಷ್‌ ದೊಡ್ಮನಿ, ನಾಗರಾಜ ಹಲಕಟ್ಟಿ ಹಾಗೂ ಸಂದೀಪ ತುಪ್ಪದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.