ಸಾಗರ: ಹೊಟ್ಟೆಯೊಳಗಿದ್ದ ಏಳು ಕೆಜಿಯ ಗಡ್ಡೆಯನ್ನು ಯಶಸ್ವಿಯಾಗಿ ಹೊರ ತೆಗೆದ ವೈದ್ಯರು
Team Udayavani, May 17, 2022, 4:53 PM IST
ಸಾಗರ: ಇಲ್ಲಿನ ನೆಹರೂ ನಗರ ನಿವಾಸಿ ಸೌಮ್ಯ ಡಿಸೋಜ ಅವರ ಹೊಟ್ಟೆಯಲ್ಲಿದ್ದ 7 ಕೆಜಿ ತೂಕದ ಗಡ್ಡೆಯನ್ನು ತಾಯಿ ಮಗು ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೊರಗೆ ತೆಗೆದಿದೆ.
ಸೌಮ್ಯ ಮೇ 10ಕ್ಕೆ ಹೊಟ್ಟೆ ನೋವೆಂದು ತಪಾಸಣೆಗೆ ಬಂದಿದ್ದರು. ಸ್ತ್ರೀರೋಗ ತಜ್ಞ ಡಾ. ನಾಗೇಂದ್ರಪ್ಪ ತಪಾಸಣೆ ನಡೆಸಿದಾಗ ಹೊಟ್ಟೆಯಲ್ಲಿ ಗಡ್ಡೆ ಬೆಳೆದಿರುವುದು ಪತ್ತೆಯಾಗಿದ್ದು, ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮಂಗಳವಾರ ಡಾ. ನಾಗೇಂದ್ರಪ್ಪ, ಡಾ. ಸುಚಿತ್ರ, ಡಾ. ಸುಷ್ಮಾ ಮತ್ತು ಆರೋಗ್ಯ ಸಹಾಯಕರಾದ ನಾಗರತ್ನ, ಸುವರ್ಣ ಮತ್ತು ಚಂದ್ರು ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಗಡ್ಡೆಯನ್ನು ಹೊರಗೆ ಹೊರಗೆ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ಸೌಮ್ಯ ಆರೋಗ್ಯವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.