ಸುಪ್ರೀಂಗೆ ಅರ್ಜಿ ಹಾಕಿದ ವಕೀಲರಿಗೆ 8 ಲಕ್ಷ ರೂ. ದಂಡ
Team Udayavani, May 17, 2022, 9:21 PM IST
ನವದೆಹಲಿ: ಟ್ರಾಫಿಕ್ ಸಾಂಧ್ರತೆ, ವಾಯುಮಾಲಿನ್ಯದ ನಿಯಮಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಇಬ್ಬರು ವಕೀಲರ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, 8 ಲಕ್ಷ ರೂ. ಅನುಕರಣೀಯ ದಂಡ ವಿಧಿಸಿದೆ.
ಸುಪ್ರೀಂ ಕೋರ್ಟ್‌ನ ಇಬ್ಬರು ವಕೀಲರು, ವಾಹನಗಳ 10-15 ವರ್ಷಗಳ ನೋಂದಣಿ ನಿಯಮ ಅನೂರ್ಜಿತ ಮತ್ತು ಕಾನೂನುಬಾಹಿರ ಎಂದು ಅರ್ಜಿ ಸಲ್ಲಿಸಿದ್ದು, ಈ ವಿಚಾರವಾಗಿ ನ್ಯಾಯಾಲಯ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ : ಜಿಎಸ್‌ಟಿ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ: ಜಿಎಸ್‌ಟಿ ಸಲ್ಲಿಕೆಗೆ ಅವಧಿ ವಿಸ್ತರಣೆ?
“ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಮಾಲಿನ್ಯಕ್ಕೆ ಸಂಬಂಧಪಟ್ಟ ಎಲ್ಲ ಆದೇಶಗಳನ್ನು ನೋಡಿದ ನಂತರವೂ ಈ ರೀತಿಯ ಅರ್ಜಿ ಸಲ್ಲಿಸುತ್ತಿದ್ದೀರ’ ಎಂದು ನ್ಯಾಯಪೀಠ ಅಸಮಾಧಾನ ಹೊರಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.