ಕೋವಿಡ್ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್ ವರದಿ, 147ಮಂದಿ ಗುಣಮುಖ
Team Udayavani, May 17, 2022, 9:54 PM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 109 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು,147ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 1802 ಇದೆ. ಶೂನ್ಯ ಮರಣ ಪ್ರಕರಣ ವರದಿಯಾಗಿದೆ.
ಬೆಂಗಳೂರುನಗರ 95, ದಕ್ಷಿಣಕನ್ನಡ 6, ಚಿಕ್ಕಮಗಳೂರು 3,ಬೆಂಗಳೂರು ಗ್ರಾಮಾಂತರ 2,ಹಾಸನ ಹಾಗೂ ಉಡುಪಿ, ವಿಜಯಪುರ ತಲಾ ಒಂದು ಪಾಸಿಟಿವ್ ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರಕನ್ನಡ, ಯಾದಗಿರಿಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.