ಪಾಕ್‌ನಲ್ಲಿ ಇಬ್ಬರ ಸಿಖ್ಖರ ಹತ್ಯೆ: ಎಫ್ಐಆರ್ ದಾಖಲು
Team Udayavani, May 17, 2022, 10:04 PM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಹತ್ಯೆ ಮಾಡುವುದು ನಿತ್ಯದ ಘಟನೆ ಎಂಬಂತಾಗಿದೆ. ಮೊನ್ನೆ ಭಾನುವಾರ ಪೇಶಾವರದ ಬಾಲ್ ತಾಲ್ ಬಜಾರ್‌ನಲ್ಲಿ ಇಬ್ಬರು ಸಿಖ್ ವರ್ತಕರನ್ನು; ಅನಾಮಿಕ ವ್ಯಕ್ತಿಗಳು ಎಲ್ಲರೆದುರೇ ಗುಂಡು ಹಾರಿಸಿ ಕೊಂದು ಪರಾರಿಯಾಗಿದ್ದಾರೆ.ಈ ಘಟನೆಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ಪಡೆ ಎಫ್ಐಆರ್ ದಾಖಲಿಸಿಕೊಂಡಿದೆ.
ಖೈಬರ್ ಪ್ರಾಂತ್ಯದಲ್ಲಿ ನಡೆದ ಈ ಘಟನೆಯಿಂದ ಭಾರತೀಯ ಸಿಖ್ಖರೂ ಸಿಟ್ಟಾಗಿದ್ದಾರೆ. ಈ ಪ್ರದೇಶದಲ್ಲಿ ಹಿಂದೂ ಜನಸಂಖ್ಯೆ ಇದ್ದಿದ್ದರಲ್ಲಿ ಪರವಾಗಿಲ್ಲ ಎನ್ನುವ ಪ್ರಮಾಣದಲ್ಲಿದೆ. ಹಿಂದೂಗಳು ಭಯಭೀತಿಯಿಂದಲೇ ಬದುಕಬೇಕಾದ ಸ್ಥಿತಿ ಸದ್ಯ ಪಾಕ್‌ನಲ್ಲಿದೆ.
ಇದನ್ನೂ ಓದಿ : ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.