ಶಾಸಕ ಶಿವನಗೌಡ ಅಸಭ್ಯ ವರ್ತನೆಗೆ ಜೆಡಿಎಸ್‌ ಖಂಡನೆ

Team Udayavani, May 18, 2022, 3:29 PM IST

16JDS

ದೇವದುರ್ಗ: ನೀರಾವರಿ ಇಲಾಖೆ ಮುಖ್ಯ ಅಭಿಯಂತರ ಶಿವುಕುಮಾರ ವಿರುದ್ಧ ಶಾಸಕ ಕೆ. ಶಿವನಗೌಡ ನಾಯಕ ಅಸಭ್ಯ ವರ್ತನೆ ಅಧಿಕಾರಿಗಳಲ್ಲಿ ಭಯ ಹುಟ್ಟಿಸಿದೆ. ಇಂತಹ ಮಾತುಗಳು ಜೆಡಿಎಸ್‌ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್‌ ಪಕ್ಷದ ತಾಲೂಕಾಧ್ಯಕ್ಷ ಬುಡ್ಡನಗೌಡ ಜಾಗಟಗಲ್‌ ಹೇಳಿದರು.

ಪಟ್ಟಣದ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಸಕ ಅಧಿಕಾರಿಗೆ ಬೈದಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಉನ್ನತ್ತ ಸ್ಥಾನದಲ್ಲಿದ್ದು, ಕೆಟ್ಟ ಪದಗಳು ಬಳಿಸಿದ್ದು ತಾಲೂಕಿನ ಮತದಾರರ ಗೌರವಕ್ಕೆ ಧಕ್ಕೆ ತಂದಿದೆ ಎಂದು ದೂರಿದರು.

ಕಾಲುವೆಗಳ ನವೀಕರಣ ವೇಳೆ ಭ್ರಷ್ಟಾಚಾರ ನಡೆದಿದ್ದೇ ಆದಲ್ಲಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅದುಬಿಟ್ಟು ಮನಸ್ಸಿಗೆ ಬಂದಂತೆ ಕೆಟ್ಟ ಪದಗಳು ಆಡಿದ್ದು, ರಾಜಕೀಯ ಭವಿಷ್ಯವೇ ಕಳೆದು ಹೋಗುವ ಭೀತಿ ಹುಟ್ಟಿಸಿದೆ ಎಂದು ಹೇಳಿದರು. ನಾರಾಯಣಪುರ ಬಲದಂಡೆ ಕಾಲುವೆ ಕಾಮಗಾರಿ ನಡೆದು ಆರೇಳು ತಿಂಗಳಗಳು ಕಳೆಯುತ್ತಿದ್ದು, ಒಂದು ಬಾರಿಯೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವ ಕೆಲಸ ಶಾಸಕರು ಇಲ್ಲಿವರೆಗೆ ಮಾಡಿಲ್ಲ ಎಂದು ಕಿಡಿಕಾರಿದರು.

ಕರೆಮ್ಮ ಗೋಪಾಲಕೃಷ್ಣ ಮಾತನಾಡಿ, ಅಧಿಕಾರಿಯೊಬ್ಬರಿಗೆ ಬಳಸಿದಂತಹ ಕೆಟ್ಟು ಪದಗಳು ಶಾಸಕರಿಗೆ ಶೋಭೆ ತರಲ್ಲ. ಈ ಪ್ರಕರಣ ಇಲ್ಲಿಗೆ ಬಿಡಲ್ಲಾ. ಪ್ರಕರಣ ದಾಖಲು ಮಾಡದೇ ಹೋದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು. ಶರಣಪ್ಪ ಬಳೆ, ಶೇಕ್‌ಮುನ್ನಾಭೈ, ಶಾಲಂ ಉದ್ದಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.