ಮಡಿಕೇರಿ: ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ : ನಾಲ್ವರ ಬಂಧನ

Team Udayavani, May 18, 2022, 5:46 PM IST

CRIME-1

ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸ್‌ ಅರಣ್ಯ ಘಟಕ ಬಂಧಿಸಿದೆ.

ರಾಜೇಶ್‌, ಕರಿಯ, ಸೂರ್ಯ, ಕೃಷ್ಣ ಬಂಧಿತ ಆರೋಪಿಗಳು. ಹೆದ್ದಾರಿ ಬದಿಯಲ್ಲಿ ಅಕ್ರಮವಾಗಿ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಐಡಿ ಪೊಲೀಸ್‌ ಅರಣ್ಯ ಘಟಕ ಸಿಬ್ಬಂದಿಗಳು ಚಿಪ್ಪುಹಂದಿ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಐಡಿ ಪೊಲೀಸ್‌ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕೆ.ವಿ.ಶರತ್‌ ಚಂದ್ರ ನಿರ್ದೇಶನದಲ್ಲಿ ಮಡಿಕೇರಿ ಪೊಲೀಸ್‌ ಅಧೀಕ್ಷಕ ಚಂದ್ರಕಾಂತ್‌ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು.ಸವಿ, ಹೆಡ್‌ಕಾನ್ಸ್‌ಟೇಬಲ್‌ಗ‌ಳಾದ ಶೇಖರ್‌, ರಾಜೇಶ್‌, ಯೋಗೇಶ್‌, ಮೋಹನ್‌ ಮತ್ತು ಕಾನ್ಸ್‌ಟೇಬಲ್‌ಗ‌ಳಾದ ಸ್ವಾಮಿ, ಮಂಜುನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

High-Court

Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

E-ka

ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lovers

Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

Thief

Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Kumbale-Accident

Kumbale: ಸ್ಕೂಟರಿಗೆ ಕಾರು ಢಿಕ್ಕಿ: ಬಿಜೆಪಿ ಯುವ ಮುಖಂಡ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.