ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್
Team Udayavani, May 18, 2022, 7:07 PM IST
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಹೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು.ಅದರಂತೆ ಆರ್ಥಿಕ ಇಲಾಖೆ ಈಗ ಒಪ್ಪಿಗೆ ಸೂಚಿಸಿದೆ.
300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಕೃಷಿ ಪದವೀಧರರು 85% ಉಳಿದ 15% ಪೋಸ್ಟ್ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.
ಇದನ್ನೂ ಓದಿ : ಮಂಗಳೂರು: ಸ್ಯಾಕ್ಸೋಫೋನ್ ವಾದಕಿ ನೇಣು ಬಿಗಿದು ಆತ್ಮಹತ್ಯೆ; ಆರ್ಥಿಕ ಮುಗ್ಗಟ್ಟಿನ ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.