ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ : ಪ್ರಕರಣವೇನು?

ಕಾಂಗ್ರೆಸ್ ನಾಯಕನಿಗೆ ಸಂಕಷ್ಟಗಳ ಮೇಲೆ ಸಂಕಷ್ಟ

Team Udayavani, May 19, 2022, 2:21 PM IST

1-asddasda

ನವದೆಹಲಿ : ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರಿಗೆ 35 ವರ್ಷ ಹಿಂದಿನ ”ರಸ್ತೆ ಕಲಹ” ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

1988 ರ ರಸ್ತೆಯಲ್ಲಿ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ಸಂಜಯ್ ಕಿಶನ್ ಕೌಲ್ ಅವರ ದ್ವಿ ಸದಸ್ಯ ಪೀಠವು ಆದೇಶವನ್ನು ನೀಡಿದೆ. ಇದಕ್ಕೂ ಮುನ್ನ ನವಜೋತ್ ಸಿಂಗ್ ಸಿಧು ವಿರುದ್ಧದ ಹಲ್ಲೆ ಪ್ರಕರಣದಲ್ಲಿ ನೋಟಿಸ್ ವ್ಯಾಪ್ತಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು.

ರಸ್ತೆಯಲ್ಲಿ ನಡೆದ ಹಲ್ಲೆಯಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಮ್ಮ ವಿರುದ್ಧದ ‘ರಸ್ತೆ ಹಲ್ಲೆ’ ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಮನವಿಯನ್ನು ವಿರೋಧಿಸಿದ್ದರು.

ಸೆಪ್ಟೆಂಬರ್ 1999 ರಲ್ಲಿ ವಿಚಾರಣಾ ನ್ಯಾಯಾಲಯವು ಸಿಧು ಅವರನ್ನು ಕೊಲೆ ಆರೋಪಗಳಿಂದ ಖುಲಾಸೆಗೊಳಿಸಿತ್ತು. ಆದಾಗ್ಯೂ, ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತ್ತು ಮತ್ತು ಡಿಸೆಂಬರ್ 2006 ರಲ್ಲಿ  ಸಿಧು ಮತ್ತು ಸಹ-ಆರೋಪಿ ಸಂಧುವನ್ನು ತಪ್ಪಿತಸ್ಥರೆಂದು ಪರಿಗಣಿಸಿತ್ತು . ಅದು ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಇಬ್ಬರಿಗೆ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿತ್ತು.

2007 ರಲ್ಲಿ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಧು ಮತ್ತು ಸಂಧುಗೆ ಶಿಕ್ಷೆ ವಿಧಿಸುವುದನ್ನು ತಡೆದು ಅವರು ಅಮೃತಸರ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ದಾರಿ ಮಾಡಿಕೊಟ್ಟಿತ್ತು.

ಪ್ರಾಸಿಕ್ಯೂಷನ್ ಪ್ರಕರಣದ ಪ್ರಕಾರ, ಡಿಸೆಂಬರ್ 27, 1988 ರಂದು ಪಟಿಯಾಲಾದ ಶೆರನ್‌ವಾಲಾ ಗೇಟ್ ಕ್ರಾಸಿಂಗ್ ಬಳಿ  ಗುರ್ನಾಮ್ ಸಿಂಗ್, ಜಸ್ವಿಂದರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿ ಮದುವೆಗೆ ಹಣವನ್ನು ಪಡೆಯಲು ಬ್ಯಾಂಕ್‌ಗೆ ಹೋಗುತ್ತಿದ್ದಾಗ ನಿಲ್ಲಿಸಿದ್ದ ಜಿಪ್ಸಿಯಲ್ಲಿ ಸಿಧು ಮತ್ತು ಸಂಧು ಹಾಜರಿದ್ದರು.ಅವರು ಕ್ರಾಸಿಂಗ್‌ಗೆ ತಲುಪಿದಾಗ, ಮಾರುತಿ ಕಾರನ್ನು ಚಲಾಯಿಸುತ್ತಿದ್ದ ಗುರ್ನಾಮ್ ಸಿಂಗ್, ನಡುರಸ್ತೆಯಲ್ಲಿ ಜಿಪ್ಸಿಯನ್ನು ಕಂಡು ಅದರಲ್ಲಿದ್ದ ಸಿಧು ಮತ್ತು ಸಂಧು ಅವರನ್ನು ತಮ್ಮ ದಾರಿಗಾಗಿ ವಾಹನವನ್ನು ತೆಗೆಯಲು ಕೇಳಿದರು ಎಂದು ಆರೋಪಿಸಲಾಗಿದೆ. ಇದು ತೀವ್ರ  ವಾಗ್ವಾದಕ್ಕೆ  ಕಾರಣವಾಗಿ ಸಿಧು, ಸಿಂಗ್ ಅವರನ್ನು ಥಳಿಸಿ ನಂತರ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿತ್ತು.

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.