ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

Team Udayavani, May 20, 2022, 7:10 AM IST

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ಮಾಂಟ್ರಿಯಲ್‌: ಯುರೋಪ್‌ ಬಳಿಕ ಈಗ ಅಮೆರಿಕದಲ್ಲೂ ಮಂಕಿಪಾಕ್ಸ್‌ ಸುದ್ದಿ ಮಾಡುತ್ತಿದೆ. ಕೊರೊನಾ ಪ್ರಕರಣ­ಗಳು ತಗ್ಗುತ್ತಿರುವಂತೆಯೇ ಸಿಡುಬು ಮಾದರಿಯ “ಮಂಕಿಪಾಕ್ಸ್‌’ ಸೋಂಕು ಪ್ರಕರಣ ಅಮೆರಿಕದ ಮಸ್ಸಾಚುಸೆಟ್ಸ್‌ ನಲ್ಲಿ ಪತ್ತೆಯಾಗಿದೆ. ಕೆನಡಾಗೆ ಹೋಗಿ ಬಂದಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಈಗಾಗಲೇ ಕೆನಡಾ, ಯುಕೆ, ಸ್ಪೇನ್‌, ಪೋರ್ಚುಗಲ್‌ನಲ್ಲಿ ಹಲವು ಮಂದಿಗೆ ಈ ಸೋಂಕು ತಗುಲಿದೆ.

ಹೇಗೆ ಹರಡುತ್ತದೆ?: ಸೋಂಕಿತ ಪ್ರಾಣಿಯು ಕಚ್ಚುವುದರಿಂದ ಅಥವಾ ಅವುಗಳ ರಕ್ತ, ದೇಹದ ದ್ರವ ಅಥವಾ ತುಪ್ಪಳವನ್ನು ಮುಟ್ಟುವುದರಿಂದಲೂ ಇದು ಹರಡುತ್ತದೆ. ಇಲಿ, ಅಳಿಲು­ಗಳಂಥ ಪ್ರಾಣಿಗಳಿಂದ ಮಾತ್ರವಲ್ಲದೇ, ಸೋಂಕಿತ ಪ್ರಾಣಿಯ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದಲೂ ಇದು ಹಬ್ಬುತ್ತದೆ. ಇದು ಜನರಿಂದ ಜನರಿಗೆ ಸುಲಭವಾಗಿ ಹರಡು­ವುದಿಲ್ಲ. ಆದರೆ, ಸೋಂಕಿತ ವ್ಯಕ್ತಿ ಸೀನುವಾಗ, ಕೆಮ್ಮುವಾಗ ಹೊರಬೀಳುವ ದ್ರವದ ಸ್ಪರ್ಶದಿಂದ, ಆತ ಬಳಸಿರುವ ಬಟ್ಟೆ, ಟವೆಲ್‌, ಬೆಡ್‌ಶೀಟ್‌ಗಳನ್ನು ಬಳಸುವುದ­ರಿಂದ ಮತ್ತೂಬ್ಬ ವ್ಯಕ್ತಿಗೆ ಹಬ್ಬುವ ಸಾಧ್ಯತೆಯಿರುತ್ತದೆ.

ರೋಗಲಕ್ಷಣಗಳು: ಮಂಕಿಪಾಕ್ಸ್‌ ಬಂದರೆ ರೋಗಲಕ್ಷಣ ಕಾಣಿಸಿಕೊಳ್ಳಲು 5ರಿಂದ 21 ದಿನಗಳ ಬೇಕು. ಜ್ವರ, ತಲೆನೋವು, ಸ್ನಾಯುನೋವು, ಬೆನ್ನು ನೋವು, ಗ್ರಂಥಿಗಳು ಊದಿಕೊಳ್ಳು­ವುದು, ನಡುಕ ಮತ್ತು ಬಳಲಿಕೆ ಕಾಣಿಸಿಕೊಂಡ ಬಳಿಕ, ಚರ್ಮದಲ್ಲಿ ಸಿಡುಬಿನಂಥ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ.

ಏನಿದು ಮಂಕಿಪಾಕ್ಸ್‌? :

ಆಫ್ರಿಕಾದ ಸೋಂಕಿತ ವನ್ಯಜೀವಿಗಳಿಂದ ಹರಡುತ್ತಿರುವ ಅಲ್ಪಪ್ರಮಾಣದ ಸೋಂಕು ರೋಗವಿದು. ಇದು ಮೊದಲು ಪತ್ತೆಯಾಗಿದ್ದು 1958ರಲ್ಲಿ. ಸಂಶೋಧನೆಗೆಂದು ತರಲಾಗಿದ್ದ ಕೋತಿಗಳಲ್ಲಿ ಇದು ಕಾಣಿಸಿಕೊಂಡಿತ್ತು. ಮನುಷ್ಯನಿಗೆ ಮೊದಲ ಬಾರಿ ಹರಡಿದ್ದು 1970ರಲ್ಲಿ. ಈ ಸೋಂಕು ತಗುಲಿದ ವ್ಯಕ್ತಿಯ ಮುಖದಲ್ಲಿ ಸಿಡುಬಿನಂಥ ಗುಳ್ಳೆಗಳು ಕಾಣಿಸಿಕೊಂಡು, ನಂತರ ಅದು ದೇಹವಿಡೀ ಹಬ್ಬುತ್ತದೆ.

ಭಾರತದಲ್ಲಿ ಹೇಗಿದೆ ಪರಿಸ್ಥಿತಿ? :

ಈವರೆಗೂ ಭಾರತದಲ್ಲಿ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿಲ್ಲ. ಆದರೆ, ಹಲವು ದೇಶಗಳಿಗೆ ಈಗಾಗಲೇ ಇದು ಪ್ರವೇಶವಾಗಿರುವ ಕಾರಣ, ಭಾರತದಲ್ಲೂ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.