ಜಮ್ಮುವಿನ ಹೆದ್ದಾರಿಯಲ್ಲಿ ಸುರಂಗ ಕುಸಿತ : 9 ಮಂದಿ ಅವಶೇಷಗಳ ಅಡಿ ; ರಕ್ಷಣಾ ಕಾರ್ಯ
Team Udayavani, May 20, 2022, 1:54 PM IST
ರಾಂಬಾನ್: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಮೇಕರ್ ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ಗುರುವಾರ ತಡರಾತ್ರಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದಿದ್ದು, 9 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಜೆ & ಕೆ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸುರಂಗ ಕುಸಿತದ ಸ್ಥಳದಲ್ಲಿ ಇನ್ನೂ 9 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಓರ್ವ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಗಿದ್ದು. ನಿನ್ನೆ 3 ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಕ್ಯೂಆರ್‌ಟಿ ಮತ್ತು ಸೇನೆಯನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ರಾಂಬನ್ ಡಿಸಿ ಹೇಳಿದ್ದಾರೆ.
ಇದನ್ನೂ ಓದಿ : ಬಿಬಿಎಂಪಿ ಚುನಾವಣೆ : ನಾವು ಸಿದ್ದರಿದ್ದೇವೆ ಎಂದ ಸಿಎಂ ಬೊಮ್ಮಾಯಿ
#WATCH Rescue operation underway at tunnel collapse site on Jammu–Srinagar National Highway in the Makerkote area of Ramban, Jammu where a part of under-construction tunnel collapsed late last night
As per Ramban DC, a body was recovered while 9 are still trapped in the debris pic.twitter.com/1P11K72ImD
— ANI (@ANI) May 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.