ಹಲ್ಲೆ ಪ್ರಕರಣ: ಶರಣಾಗಲು 2 ವಾರಗಳ ಕಾಲಾವಕಾಶ ಕೊಡಿ: ಸುಪ್ರೀಂಕೋರ್ಟ್ ಗೆ ಸಿಧು

ಒಂದು ವರ್ಷ ಕಠಿಣ ಶಿಕ್ಷೆಗೆ ಒಳಗಾಗುವಂತೆ ಸುಪ್ರೀಂಕೋರ್ಟ್ ನವಜೋತ್ ಸಿಧುಗೆ ಆದೇಶ ಕೊಟ್ಟಿತ್ತು.

Team Udayavani, May 20, 2022, 2:55 PM IST

thumb 7

ನವದೆಹಲಿ: ಸುಮಾರು 34 ವರ್ಷಗಳ ಹಿಂದೆ ರಸ್ತೆಯಲ್ಲಿ  ವೃದ್ಧರೊಬ್ಬರಿಗೆ ಹೊಡೆದು ಅವರ ಸಾವಿಗೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗಲು ಎರಡು ವಾರಗಳ ಕಾಲ ಕಾಲಾವಕಾಶ ಕೊಡಬೇಕೆಂದು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸುಳ್ಳಿನ ಕೆಸರಿನಲ್ಲಿ ಅರಳಿರುವ ಕಮಲಕ್ಕೆ ಜನರಿಂದ ತಕ್ಕ ಪಾಠ: ಎಚ್‌. ಆಂಜನೇಯ

34 ವರ್ಷಗಳ ಹಿಂದೆ ರಸ್ತೆಯಲ್ಲಿ  ವೃದ್ಧರೊಬ್ಬರಿಗೆ ಹೊಡೆದು ಅವರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧುಗೆ ಸುಪ್ರೀಂಕೋರ್ಟ್ ಗುರುವಾರ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ, ಕೂಡಲೇ ಶರಣಾಗುವಂತೆ ಸೂಚಿಸಿತ್ತು.

ನವಜೋತ್ ಸಿಂಗ್ ಸಿಧು ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ಇಂದು ಸುಪ್ರೀಂಕೋರ್ಟ್ ಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಶರಣಾಗತಿಯ ಬಗ್ಗೆ ಚೀಫ್ ಜಸ್ಟೀಸ್ ಎನ್ ವಿ ರಮಣ ಅವರನ್ನು ಸಂಪರ್ಕಿಸುವಂತೆ ಜಸ್ಟೀಸ್ ಎಎಂ ಖಾನ್ವಿಲ್ಕರ್ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಹಲ್ಲೆ ಪ್ರಕರಣದಲ್ಲಿ ಒಂದು ವರ್ಷ ಕಠಿಣ ಶಿಕ್ಷೆಗೆ ಒಳಗಾಗುವಂತೆ ಸುಪ್ರೀಂಕೋರ್ಟ್ ನವಜೋತ್ ಸಿಧುಗೆ ಆದೇಶ ಕೊಟ್ಟಿತ್ತು. ಸಿಧು ಅವರ ಮವನಿಗೆ ಪಂಜಾಬ್ ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಈಗಾಗಲೇ 34 ವರ್ಷ ಕಳೆದು ಹೋಗಿದೆ. ಈಗ ತೀರ್ಪು ಹೊರಬಿದ್ದಿದೆ. ಆದರೂ ಸಿಧುಗೆ ಮೂರು, ನಾಲ್ಕು ವಾರಗಳ ಕಾಲಾವಶ ಅಗತ್ಯವಿದೆ ಎಂದು ಹೇಳುವುದು ಸಮರ್ಪಕವಲ್ಲ ಎಂದು ವಾದಿಸಿದ್ದರು.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.