![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 20, 2022, 4:27 PM IST
ಮುಂಡರಗಿ: ಭಾರೀ ಮಳೆಯ ಕಾರಣದಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗುರುವಾರ ತಡರಾತ್ರಿ ಬೈಕ್ ಸಮೇತ ಯುವಕನೋರ್ವ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಏಕ್ಲಾಸಪೂರ ಗ್ರಾಮದಲ್ಲಿ ಜರುಗಿದೆ.
ಮೃತ ಯುವಕನನ್ನು ಏಕ್ಲಾಸಪೂರ ಗ್ರಾಮದ ಯುವಕ ಟಿಪ್ಪು ಸುಲ್ತಾನ ಅಕ್ಬರಸಾಬ ದೊಡ್ಡಮನಿ (28) ಎಂದು ಗುರುತಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮಕ್ಕೆ ಕನ್ಯೆ ನೋಡಲು ಹೋಗಿದ್ದ ಟಿಪ್ಪು ಸುಲ್ತಾನನು ಮರಳಿ ಗ್ರಾಮಕ್ಕೆ ಬರುವಾಗ ಮಳೆಯ ಕಾರಣದಿಂದ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರಾತ್ರಿಯ ಕತ್ತಲೆಯಲ್ಲಿ ಬೈಕ್ ಸಮೇತ ನೀರಿನ ರಭಸದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಟಿಪ್ಪು ಸುಲ್ತಾನನ ಮ್ರತ ದೇಹವು ಸುಮಾರು ಮೂರು ಕಿ.ಮೀ ದೂರದವರೆಗೂ ಕೊಚ್ಚಿಕೊಂಡು ಹೋಗಿ ಗಿಡಗಂಟೆಯಲ್ಲಿ ಸಿಕ್ಕಿಕೊಂಡಿರುವುದು ಶುಕ್ರವಾರ ಪತ್ತೆಯಾಗಿದೆ. ಮ್ರತದೇಹವು ಸಿಕ್ಕ ಸಮೀಪದಲ್ಲಿಯೇ ಬೈಕ್ ಕೂಡಾ ದೊರಕಿದೆ.
ಗ್ರಾಮದ ಮೇಲಿರುವ ಕೋತಿ ಹಳ್ಳವು ಏಕ್ಲಾಸಪೂರ-ಹೈತಾಪೂರ ಗ್ರಾಮಕ್ಕೆ ಸಂಪರ್ಕವನ್ನು ಕಲ್ಪಿಸುವ ಸೇತುವೆಯು ಕೆಳಹಂತದ ಸೇತುವೆಯಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.