ತಮ್ಮ ಜನ್ಮ ದಿನಾಂಕವನ್ನೇ ಬದಲಾಯಿಸಿಕೊಂಡ ಕಾಂಬೋಡಿಯಾ ಪ್ರಧಾನಿ : ಅಸಲಿ ಕಾರಣ ಇಲ್ಲಿದೆ
Team Udayavani, May 22, 2022, 1:00 AM IST
ಫೊಮ್ ಪೆನ್: ಕಾಂಬೋಡಿಯಾದ ಪ್ರಧಾನಿ ಹುನ್ ಸೇನ್, ತಮಗೆ ಒದಗಿಬರಬಹುದಾದ ದುರಾದೃಷ್ಟದಿಂದ ಪಾರಾಗಲು ತಮ್ಮ ಜನ್ಮದಿನಾಂಕ ಬದಲಾಯಿಸಿಕೊಂಡಿದ್ದಾರೆ!
ಸರಕಾರಿ ದಾಖಲೆಗಳಲ್ಲಿ ಅವರ ಜನ್ಮದಿನ “ಎ. 4, 1951′ ಎಂದಿದೆ. ಆದರೆ ಅವರು ಅದನ್ನು “ಆ. 5, 1952′ ಎಂದು ಬದಲಾಯಿಸಿಕೊಂಡಿದ್ದಾರೆ. ಬದಲಾಯಿಸಲ್ಪಟ್ಟಿರುವ ದಿನಾಂಕವೇ ನೈಜ ಜನ್ಮದಿನವೆಂದೂ ಹುನ್ ಸೇನ್ ತಿಳಿಸಿದ್ದಾರೆ.
ಹುನ್ ಅವರ ಅಣ್ಣ ಇತ್ತೀಚೆಗೆ ದೀರ್ಘಕಾಲಿಕ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಅವರು ತಮ್ಮ ನೈಜ ಹುಟ್ಟು ಹಬ್ಬದ ದಿನವನ್ನು ಬಿಟ್ಟು ಬೇರೆ ದಿನವನ್ನು ತಮ್ಮ ಹುಟ್ಟುಹಬ್ಬದ ದಿನವನ್ನಾಗಿ ಆಚರಿಸುತ್ತಿದ್ದರಿಂದಲೇ ಹೀಗಾಗಿದ್ದು ಎಂಬುದು ಹುನ್ನಂಬಿಕೆ. ಹಾಗಾಗಿ ಹುಟ್ಟುಹಬ್ಬವನ್ನೇ ಬದಲಿಸಿದ್ದಾರೆ.
ಇದನ್ನೂ ಓದಿ : ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.