ರೈತರಿಗೆ ಸಮಸ್ಯೆಯಾಗದಂತೆ ಜಾಗೃತಿ ವಹಿಸಿ

Team Udayavani, May 24, 2022, 1:09 PM IST

15farmer

ಹುಮನಾಬಾದ: ಮುಂಗಾರು ಆರಂಭಗೊಳ್ಳುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಯಾವುದೇ ವಲಯದಲ್ಲಿ ಸಮಸ್ಯೆ ಆಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ತಾಲೂಕು ಕೃಷಿಕ ಸಮಾಜ ಸಮಿತಿ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡಗೋಳ್ಳ ಹೇಳಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ನಡೆದ ಮುಂಗಾರು ಹಂಗಾಮು ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ರೈತರ ಸಂಕಷ್ಟ ವಲಯ ಮಟ್ಟದ ಕೃಷಿ ಅಧಿಕಾರಿಗಳು ತಿಳಿದುಕೊಂಡು ಸೂಕ್ತವಾಗಿ ಸ್ಪಂದಿಸಬೇಕು. ತಾಳ್ಮೆಯಿಂದ ರೈತರಿಗೆ ಮಾಹಿತಿ ನೀಡಬೇಕು. ಈ ಹಿಂದೆ ಹೆಚ್ಚಿನ ಪ್ರದೇಶದಲ್ಲಿ ಕಬ್ಬು ಬೆಳೆಗೆ ಮಹತ್ವ ನೀಡಲಾಗುತ್ತಿತ್ತು. ಆದರೆ, ಇಂದಿನ ದಿನಗಳಲ್ಲಿ ಸೊಯಾಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಬಿತ್ತನೆ ಬೀಜ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಎಪಿಎಂಸಿ ಅಧಿಕಾರಿಗಳು ರೈತರ ಉತ್ಪನ್ನಗಳ ಖರೀದಿಗೆ ಸೂಕ್ತ ವ್ಯವಸ್ಥೆಗಳು ಕಲ್ಪಿಸಬೇಕು ಎಂದರು.

ಅನೇಕ ಸಂಕಷ್ಟಗಳಿಂದ ಬಂದ್‌ ಆಗಿರುವ ಬಿಎಸ್‌ಎಸ್‌ಕೆ ಪ್ರಾರಂಭಿಸಿ 55 ಸಾವಿರ ಮೆ. ಟನ್‌ ಕಬ್ಬು ನೂರಿಸಲಾಗಿದೆ. ಅದು 5 ಲಕ್ಷ ಮೆ. ಟನ್‌ ಕಬ್ಬು ನುರಿಸಿದ ಅನುಭವ ಆಗಿದೆ. ಕಾರ್ಖಾನೆಗೆ ಸರ್ಕಾರದ ಸೂಕ್ತ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಕೃಷಿ ಅಧಿಕಾರಿ ಗೌತಮ ಮಾತನಾಡಿ, ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಿಗದಿತ ಪ್ರಮಾಣದ ಸೊಯಾ, ತೊಗರಿ ಬಿತ್ತನೆ ಬೀಜಗಳ ದಾಸ್ತಾನು ಮಾಡಿಕೊಳ್ಳಲಾಗಿದ್ದು, ಇನ್ನೂ ಬೇಡಿಕೆಗೆ ಅನುಸಾರ ದಾಸ್ತಾನು ಬರಲಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ವಲಯಗಳ ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಸಮಿತಿ ಉಪಾಧ್ಯಕ್ಷ ದಸ್ತಗಿರ ಪಟೇಲ್‌, ನಾರಾಯಣರಾವ್‌ ಚಿದ್ರಿ, ಶಿವಕುಮಾರ ಸಾದಾ, ಇಸ್ಮಾಯಿಲ್‌ ಸೇಟ್‌, ರಾಜೇಶ ಮಂಠಾಳಕರ್‌, ಜ್ಞಾನೇಶ್ವರ ಭೋಸ್ಲೆ, ಧರ್ಮರೆಡ್ಡಿ, ರಾಜು ಪಸಾರ, ಝರೆಪ್ಪ ಮಣಗಿರೆ, ನೀಲಾಂಬಿಕಾ, ವಿಶಾಲ, ಚೇತನಕುಮಾರ, ಕೃಷ್ಣರೆಡ್ಡಿ ಇದ್ದರು.

ಟಾಪ್ ನ್ಯೂಸ್

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.