ಧರ್ಮರಾಜ್ಯ ಸಾಪನೆ ಹಿಂದೂ ಧರ್ಮದ ಪರಮ ಗುರಿ

Team Udayavani, May 24, 2022, 6:13 PM IST

dsvsdbdbve

ಮಾಗಡಿ: ರಾಜ್ಯದಲ್ಲಿ ಧರ್ಮರಾಜ್ಯ ಸ್ಥಾಪನೆಹಿಂದೂ ಧರ್ಮದ ಪರಮ ಗುರಿಯಾಗಿದೆಎಂದು ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿಶ್ರೀ ರಂಗನಾಥಸ್ವಾಮಿ ಕೃಪಾ ಪೋಷಿತ ನಾಟಕಮಂಡಳಿ ಏರ್ಪಡಿಸಿದ್ದ ಕುರುಕ್ಷೇತ್ರ ಎಂಬ ಪೌರಾಣಿಕನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದಅವರು, ಪ್ರಾಚೀನ ಸಂಸ್ಕೃತಿಯಲ್ಲಿ ರಂಗಕಲೆಗೆ ಹೆಚ್ಚಿನಮಹತ್ವ ಇತ್ತು.

ಪೌರಾಣಿಕ ನಾಟಕಗಳು ರಾತ್ರಿ ವೇಳೆನಡೆಸಲಾಗುತ್ತಿತ್ತು. ಬದಲಾದ ಸನ್ನಿವೇಶದ ಜೊತೆಗೆಮಳೆ ಬೀಳುವ ಆತಂಕ ಜೊತೆಗೆ ವಿದ್ಯುತ್‌ಸಮಸ್ಯೆಯಿಂದ ಹಗಲು ವೇಳೆ ವಿಶೇಷವಾಗಿಪೌರಾಣಿಕ ನಾಟಕಗಳನ್ನು ನಡೆಯುತ್ತಿರುವುದುಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.ಕಲಾವಿದರನ್ನು ಪ್ರೋತ್ಸಾಹಿಸಿ: ಕಲಾಭಿಮಾನಿಗಳೂಸಹ ಕಲಾವಿದರನ್ನು ಪ್ರೋತ್ಸಾಹಿಸುವ ಅಗತ್ಯವಿದೆ.ಇಲ್ಲಿ ಪಾತ್ರಕ್ಕೆ ಸೂಕ್ತ ಕಲಾವಿದರನ್ನು ಆಯ್ಕೆಮಾಡಿರುವುದರಿಂದ ಅರ್ಥಪೂರ್ಣ ನಾಟಕಪ್ರದರ್ಶನವಾಗಿ ಬಿತ್ತರಗೊಳ್ಳುತ್ತಿದೆ.

ಪೌರಾಣಿಕನಾಟಕಗಳು ಜೀವನಕ್ಕೆ ಹತ್ತಿರವಾಗಿದೆ. ಜನರನಾಟಕ ಪ್ರದರ್ಶನ ನೋಡಿದರೆ ಸಾಲದು,ನಾಟಕದಲ್ಲಿ ಬರುವ ಸನ್ನಿವೇಶಗಳನ್ನು ಜೀವನದಲ್ಲಿಅಳವಡಿಸಿಕೊಳ್ಳುವ ಮೂಲಕ ತಮ್ಮ ಬದುಕನ್ನುಹಸನು ಮಾಡಿಕೊಳ್ಳಲು ಸಾಧ್ಯವಿದೆ ಎಂದರು

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.