ಪೊಲೀಸ್ ಕಸ್ಟಡಿಯಿಂದ ಆರೋಪಿ ಪರಾರಿ ; ಮೂವರು ಪೊಲೀಸರ ಅಮಾನತು
Team Udayavani, May 24, 2022, 11:46 PM IST
ಕಾಸರಗೋಡು : ನ್ಯಾಯಾಲಯಕ್ಕೆ ಹಾಜರುಪಡಿಸಲು ಮಾದಕವಸ್ತು ಪ್ರಕರಣದ ಆರೋಪಿ ಆಲಂಪಾಡಿ ನಿವಾಸಿ ಅಮೀರಲಿ (23)ನನ್ನು ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಸಶಸ್ತ್ರ ಮೀಸಲು ಪೊಲೀಸ್ ಶಿಬಿರದ ಎಎಸ್‌ಐ ಸಜೀವನ್ ಕೆ., ಸಿಪಿಒಗಳಾದ ಜಾಸೀರ್ ಮತ್ತು ಅರುಣ್‌ನನ್ನು ಕಣ್ಣೂರು ರೇಂಜ್ ಡಿಐಜಿ ರಾಹುಲ್ ಆರ್. ನಾಯರ್ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ವಿದ್ಯಾರ್ಥಿನಿಗೆ ಕಿರುಕುಳಕ್ಕೆ ಯತ್ನ; ಬಂಧನ
ಮುಳ್ಳೇರಿಯ: ಶಾಲಾ ಪರಿಸರದಲ್ಲಿ ನಗ್ನವಾಗಿ ಬಾಲಕಿಯನ್ನು ಅಪಮಾನಗೈಯ್ಯಲು ಯತ್ನಿಸಿದ ಆರೋಪದಂತೆ ಕುಂಬಾxಜೆ ಅನ್ನಡ್ಕದ ಹನೀಫ್(40)ನನ್ನು ಆದೂರು ಪೊಲೀಸರು ಪೋಕ್ಸೋ ಕೇಸು ದಾಖಲಿಸಿ ಬಂಧಿಸಿದ್ದಾರೆ.
ರವಿವಾರ ಸ್ಪೆಷಲ್ ಕ್ಲಾಸ್‌ಗೆ ಹಾಜರಾಗಲು ಬಾಲಕಿ ಶಾಲೆಗೆ ತೆರಳಿದ್ದಳು. ಬಸ್‌ನಿಂದಿಳಿದು ಶಾಲೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೈಕ್‌ನಲ್ಲಿ ಹಿಂಬಾಲಿಸಿ, ಶಾಲಾ ಪರಿಸರದಲ್ಲಿ ಕಾದು ನಿಂತು, ಬಾಲಕಿ ಶಾಲೆಗೆ ತಲುಪಿದಾಗ ನಗ್ನನಾಗಿ ಕಿರುಕುಳ ನೀಡಲು ಯತ್ನಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಹನೀಫ್‌ನ ಕೃತ್ಯಗಳು ಶಾಲೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ :ದಕ್ಷಿಣ ಕನ್ನಡ: ಬಿಡುವು ನೀಡಿದ ಮಳೆ; ಕೃಷಿಕರಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.