ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ; ಸಚಿವ ರಾಮುಲು


Team Udayavani, May 25, 2022, 9:07 PM IST

ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ; ಸಚಿವ ರಾಮುಲು

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ. ಎಂಥ ಪರಿಸ್ಥಿತಿಯಲ್ಲೂ ಬಿಎಸ್ ವೈ ಅವರನ್ನು ಕೈ ಬಿಡಲ್ಲ. ಅವರನ್ನು ಸೈಡ್ ಲೈನ್ ಮಾಡುವ ಮಾತೇ ಇಲ್ಲ.

ಮುಂದೆಯೂ ಸಹ ಅವರು ಪಕ್ಷದಲ್ಲಿ ಇರುತ್ತಾರೆ. ಅವರ ಶಕ್ತಿ ಕುಗ್ಗಿಸುವ ಕೆಲಸ ಬಿಜೆಪಿ ಯಾವತ್ತೂ ಮಾಡಲ್ಲ ಎಂದು ರಾಮುಲು ಸ್ಪಷ್ಟಪಡಿಸಿದರು.
ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೇಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದ ಸಚಿವ ರಾಮುಲು, ವಿಜಯೇಂದ್ರ ಕೇವಲ ವಿಧಾನ ಪರಿಷತ್ ಗೆ ಇರಬೇಕೆಂದು ಆಸೆ ಪಟ್ಟಿಲ್ಲ. ಶಾಸಕರಿಂದ ಆಯ್ಕೆಯಾಗೊದು ಬೇಡ,  ಅವರು ಜನರ ಮಧ್ಯದಿಂದ ಆಯ್ಕೆಯಾಗಬೇಕು. ಬಿಎಸ್ ವೈ ಹೋರಾಟವನ್ನು ಪಕ್ಷ ಮರೆಯೋದಿಲ್ಲ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಪಕ್ಷವೇ ನಾಶವಾಗುತ್ತೆ ಎಂಬ ಭಯ ಪಕ್ಷದ ನಾಯಕರಿಗೆ ಕಾಡತೊಡಗಿದೆ : ಬಿ.ಸಿ. ನಾಗೇಶ್

ಪಕ್ಷದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆ ಉನ್ನತ ಗೌರವವಿದೆ. ವಿಜಯೇಂದ್ರ ಭವಿಷ್ಯದಲ್ಲಿ ಬಿಜೆಪಿಗೆ ಉತ್ತಮ ನಾಯಕರಾಗಲಿದ್ದು,
ಜನರಿಂದ ಆಯ್ಕೆಯಾಗಿ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿ ಹೊರಹೊಮ್ಮಲಿದ್ದಾರೆ. ಅವರು ವಿಧಾನಸಭೆಗೆ ಬಂದರೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಹಾಗಾಗಿ ಅವರನ್ನು ವಿಧಾನ ಪರಿಷತ್ ಬದಲಿಗೆ, ವಿಧಾನಸಭೆಗೆ ಅಂತ ಪಕ್ಷ ಯೋಚನೆ ನಡೆಸುತ್ತಿದೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.