ಬಿಬಿಎಂಪಿ ಚುನಾವಣೆ : ಮೇ 28ಕ್ಕೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆ

ರಾಜಧಾನಿಯ ಹಿತಕ್ಕಾಗಿ ಪಕ್ಷ ಎಂತಹ ಸಾಹಸ, ತ್ಯಾಗಕ್ಕೂ ಸಿದ್ಧ

Team Udayavani, May 26, 2022, 4:27 PM IST

1-f-ffs

ಬೆಂಗಳೂರು: ಬಿಬಿಎಂಪಿ ಚುನಾವಣೆ ಕುರಿತು ಚರ್ಚಿಸಲು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಘಟಕವು ಮೇ 28ರ ಶನಿವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿದೆ.

ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಶನಿವಾರ ಮಧ್ಯಾಹ್ನ 3 ಟೆಗೆ ಬೆಂಗಳೂರು ನಗರ ಕಾರ್ಯಕಾರಿಣಿ ಆರಂಭವಾಗಲಿದೆ. ಬೆಂಗಳೂರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳು, ನಗರದ ಅಭಿವೃದ್ಧಿ, ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗುತ್ತದೆ. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಸೇರಿದಂತೆ ಆಮ್‌ ಆದ್ಮಿ ಪಾರ್ಟಿಯ ಅನೇಕ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

“ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದೇವೆ. ಬೆಂಗಳೂರಿನಲ್ಲಿ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಒಳಚರಂಡಿ, ಕಸ ಸಂಗ್ರಹಣಾ ವ್ಯವಸ್ಥೆ, ಬೀದಿ ದೀಪಗಳು, ಪಾದಚಾರಿ ಮಾರ್ಗಗಳನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ಕಲ್ಪಿಸಬಲ್ಲದು. ವಾರ್ಡ್‌ ಸಮಿತಿಗಳನ್ನು ಸಮರ್ಪಕವಾಗಿ ಜಾರಿಗೆ ತಂದು, ಜನಸ್ನೇಹಿ ಹಾಗೂ ಪಾರದರ್ಶಕ ಆಡಳಿತ ನೀಡುವ ಗುರಿಯನ್ನು ಎಎಪಿ ಇಟ್ಟುಕೊಂಡಿದೆ” ಎಂದು ಮೋಹನ್‌ ದಾಸರಿ ಹೇಳಿದರು.

ಇದನ್ನೂ ಓದಿ : ಚಿಕ್ಕಮಗಳೂರು: ಆಸ್ಪತ್ರೆಯಿಂದ ಪರಾರಿಯಾದ ವಿಚಾರಣಾಧೀನ ಖೈದಿ

ಎಎಪಿ ಬೆಂಗಳೂರು ನಗರ ಉಪಾಧ್ಯಕ್ಷರಾದ ಸುರೇಶ್‌ ರಾಥೋಡ್‌ ಮಾತನಾಡಿ, “ಬೆಂಗಳೂರಿನ ಜನತೆ ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಸಾಮರ್ಥ್ಯವಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ. ಬೆಂಗಳೂರಿಗಾಗಿ ಪಕ್ಷವು ಕಳೆದ ಹಲವು ವರ್ಷಗಳಿಂದ ಅಹರ್ನಿಶಿ ಹೋರಾಟಗಳನ್ನು ನಡೆಸಿದೆ. ಇದರಿಂದಾಗಿ ಆಡಳಿತ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿ, ಕಾರ್ಯಕರ್ತರು ಪೊಲೀಸ್‌ ಕೇಸುಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ರಾಜಧಾನಿಯ ಹಿತಕ್ಕಾಗಿ ಪಕ್ಷವು ಎಂತಹ ಸಾಹಸ ಹಾಗೂ ತ್ಯಾಗಕ್ಕೂ ಸಿದ್ಧವಿದೆ” ಎಂದು ಹೇಳಿದರು.

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.