ಇಮೇಲ್ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ
Team Udayavani, May 26, 2022, 11:30 PM IST
ಮುಂಬಯಿ: ಸೈಬರ್ ವಂಚನೆಗೆ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯೊಬ್ಬರು 50 ಸಾವಿರ ರೂ. ಕಳೆದುಗೊಂಡ ಘಟನೆ ಮುಂಬಯಿಯಲ್ಲಿ ಗುರುವಾರ ನಡೆದಿದೆ.
ವಂಚಕ ಮಹಿಳೆಗೆ ಅವರ ಹಿರಿಯ ಸಹದ್ಯೋಗಿಯ ನಕಲಿ ಇಮೇಲ್ ಐಡಿ ಬಳಸಿ ತನ್ನ ಬ್ಯಾಂಕ್ ಖಾತೆಗೆ ಹಣ ತತ್ಕ್ಷಣ 50 ಸಾವಿರ ರೂ. ವರ್ಗಾಯಿಸುವಂತೆ ತಿಳಿಸಿದ್ದು, ಈ ಕುರಿತು ವಿಚಾರಿಸದೆ ಮಹಿಳೆ ಕ್ರಮವಾಗಿ 25,000 ಹಾಗೂ 24,700 ರೂ. ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.