2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು
Team Udayavani, May 27, 2022, 7:20 AM IST
ನವದೆಹಲಿ: 2020ರಲ್ಲಿ ಕೊರೊನಾ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸಿತ್ತಾದರೂ ಆ ವರ್ಷದಲ್ಲಿ ಹೆಚ್ಚು ಮಂದಿ ಸಾವನ್ನಪ್ಪಿದ್ದು ಹೃದಯ ಸಂಬಂಧಿ ಕಾಯಿಲೆ, ಅಸ್ತಮಾ ಮತ್ತು ನ್ಯುಮೋನಿಯಾದಿಂದಾಗಿ.
ಜನಗಣತಿ ಆಯುಕ್ತರು ಮತ್ತು ರಿಜಿಸ್ಟ್ರಾರ್ ಜನರಲ್ ಸಿದ್ಧಪಡಿಸಿ ರುವ “2020ರಲ್ಲಿ ವೈದ್ಯಕೀಯ ಪ್ರಮಾಣೀಕೃತ ಸಾವುಗಳಿಗೆ ಕಾರಣಗಳ ವರದಿ’ಯಿಂದ ಈ ಅಂಶ ಬೆಳಕಿಗೆ ಬಂದಿದೆ.
2020ರಲ್ಲಿ 81,15,882 ಸಾವು ಸಂಭವಿಸಿದ್ದು, ಅದ ರಲ್ಲಿ 18,11,688 ಸಾವು ವೈದ್ಯಕೀಯವಾಗಿ ಪ್ರಮಾಣಿ ಕೃತವಾಗಿದೆ. ಅದರಲ್ಲಿ ಶೇ.42 ಸಾವು ಹೃದಯ ಸಂಬಂಧಿ ಕಾಯಿಲೆ, ಅಸ್ತಮಾ, ನ್ಯುಮೋ ನಿಯಾದಿಂದ ಸಂಭವಿಸಿದೆ.
ಕೊರೊನಾದಿಂದಾಗಿ 1,60,618 ಮಂದಿ ಸಾವನ್ನಪ್ಪಿದ್ದು, ಸಾವಿನ ಕಾರಣಗಳಲ್ಲಿ ಸೋಂಕು 3ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.