ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, May 27, 2022, 7:16 AM IST

astro

ಮೇಷ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ:

ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ.

ಮಿಥುನ:

ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ.

ಕರ್ಕ:

ಉತ್ತಮ ಆರೋಗ್ಯ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷೂuರ ಮಾಡಿಕೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ. ನೂತನ ಮಿತ್ರರ ಭೇಟಿ.

ಸಿಂಹ:

ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

ಕನ್ಯಾ:

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸಂಸಾರದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭ್ರಮ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ:

ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು:

ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನಲಾಭ. ಗುರುಹಿರಿಯರಿಂದ ಪ್ರೋತ್ಸಾಹ ಸಹಕಾರ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ. ಉತ್ತಮ ವಾಕ್‌ಚತುರತೆ.

ಮಕರ:

ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ, ಸಹುದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.