ಶಿವಮೊಗ್ಗ: ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು
Team Udayavani, May 28, 2022, 2:11 PM IST
ಶಿವಮೊಗ್ಗ: ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿದ ಅವಘಡ ಶನಿವಾರ ನಡೆದಿದೆ.
ಭದ್ರಾವತಿಯ ಸೆಂದಿಲ್ ಕುಮಾರ್ (35) ಮೃತ ಕಾರ್ಮಿಕ, ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು.ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಭದ್ರಾವತಿಯ ಭೂತನಗುಡಿಯ ನಿವಾಸಿ ಎಂದು ತಿಳಿದು ಬಂದಿದೆ. ಘಟನೆ ಕುರಿತು ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಸೀದಿಗಳಾದ 30 ಸಾವಿರ ದೇವಾಲಯಗಳಷ್ಟನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.