ರಾಗಿ ಮಾರಾಟಕ್ಕೆ ಟ್ರ್ಯಾಕ್ಟರ್‌ ಲೋಡ್‌ ಸಾಲು

ಸುಮಾರು 36,605 ಕ್ವಿಂಟಲ್‌ ರಾಗಿಯನ್ನು ಪ್ರತಿ ಕ್ವಿಂಟಲ್‌ 3375 ರೂ.ಗಳಿಗೆ ನೀಡುವುದಾಗಿ ಒಪ್ಪಂದ ನಡೆದಿತ್ತು.

Team Udayavani, May 28, 2022, 5:40 PM IST

ರಾಗಿ ಮಾರಾಟಕ್ಕೆ ಟ್ರ್ಯಾಕ್ಟರ್‌ ಲೋಡ್‌ ಸಾಲು

ಹೊಳೆನರಸೀಪುರ: ರಾಜ್ಯ ಸರ್ಕಾರ ಸಣ್ಣ ಮತ್ತು ಅತೀಸಣ್ಣ ರೈತರು ಬೆಳೆದ ರಾಗಿಯನ್ನು ರೈತರುಗಳು ಇಂದು ಕೃಷಿ ಮಾರುಕಟ್ಟೆ ಆವರಣದಲ್ಲಿ ತಮ್ಮ ವಾಹನಗಳನ್ನು ಸಾಲಾಗಿ ನಿಲ್ಲಿಸಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಗೆ ಒಪ್ಪಿಸಿದರು.

ಮೇ ಮೊದಲ ವಾರದಲ್ಲಿ ಕರ್ನಾಟಕ ಸರ್ಕಾರ ಮೂರನೇ ಹಂತದಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿಗೆ ಅವಕಾಶ ನೀಡಿ ಅವಕಾಶ ನೀಡಲಾಗಿತ್ತು. 2521ರೈತರಿಂದ ರಾಗಿ ಖರೀದಿ: ತಾಲೂಕಿನಲ್ಲಿ 2521 ಮಂದಿ ನೋಂದಣಿ ಮಾಡಿಸಿದ್ದಲ್ಲದೆ, ಸುಮಾರು 36,605 ಕ್ವಿಂಟಲ್‌ ರಾಗಿಯನ್ನು ಪ್ರತಿ ಕ್ವಿಂಟಲ್‌ 3375 ರೂ.ಗಳಿಗೆ ನೀಡುವುದಾಗಿ ಒಪ್ಪಂದ ನಡೆದಿತ್ತು.

ಒಪ್ಪಂದದ ಪ್ರಕಾರ ಮೇ 25 ರಿಂದ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ತಾಲೂಕು ಆಹಾರ ನಿರೀಕ್ಷಕರು ಪ್ರಚುರ ಸಹ ಪಡಿಸಿದರು. ಆದರೆ ರೈತರು ಮೇ 27ರಂದು ತಮ್ಮ ವಾಹನಗಳಲ್ಲಿ ಕೃಷಿ ಮಾರುಕಟ್ಟೆ ಅವರಣಕ್ಕೆ ರಾಗಿಯನ್ನು ತಂದು ಒಪ್ಪಿಸಿದರು. ಮೇ 27 ಶುಕ್ರವಾರ ಬೆಳಂಬೆಳಗ್ಗೆ ರೈತರು ತಮ್ಮ ವಾಹನಗಲ್ಲಿ ರಾಗಿಯನ್ನು ತುಂಬಿಕೊಂಡು ಬಂದು ಸಾಲಾಗಿ ನಿಂತು ರಾಗಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಗೆ ಒಪ್ಪಿಸಿದರು.

ಮಾಜಿ ಪ್ರಧಾನಿ ದೇವೇಗೌಡ ಒತ್ತಾಸೆ: ರಾಗಿ ಖರೀದಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದ ಪರಿಣಾಮ ರಾಜ್ಯದಲ್ಲಿ ಮೂರು ಭಾರೀ ರಾಗಿ ಖರೀದಿಗೆ ಅವಕಾಶ ದೊರೆಯಲು ಸಾಧ್ಯವಾಯಿತೆಂದು ಮಾಜಿ ಸಚಿವ ಹಾಗೂ ಶಾಸಕ ರೇವಣ್ಣ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ರೈತ ನಾಗರಾಜು ಆಕ್ಷೇಪ: ಮಲ್ಲಪ್ಪನಹಳ್ಳಿಯ ರೈತ ನಾಗರಾಜು ಮಾತನಾಡಿ, ಖರೀದಿಗೆ ಮೇ 25 ರಂದೆ ಅವಕಾಶ ನೀಡಿದ್ದರೂ ಸಹ ನಮ್ಮಿಂದ ಖರೀದಿ ಆರಂಭಿಸಿದ್ದೆ. ಇಂದು, ಕಳೆದ ಮೂರು ದಿನಗಳಿಂದ ಕೃಷಿ ಮಾರುಕಟ್ಟೆಯಲ್ಲಿ ತಾವು ತಂಗಿರುವುದಾಗಿ ತಿಳಿಸಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ ರಾಗಿಯನ್ನು 1600 ರೂ.ಗಳಿಂದ 1800 ರೂ.ಗಳಿಗೆ ವರ್ತಕರುಗಳು ಕೇಳುತ್ತಿದ್ದಾರೆ. ಆದರೆ, ತಾವುಗಳು ಮಾರಾಟ ಮಂಡಳದ ಮೂಲಕ ನೀಡಿದರೆ ಒಳ್ಳೆಯ
ಬೆಂಬಲ ಬೆಲೆ ದೊರೆಯುತ್ತದೆ ಎಂಬ ಉದ್ದೇಶದಿಂದ ನಾವುಗಳು ನೀಡಲು ಬಂದಿದ್ದೇವೆ. ಆದರೆ ಅಧಿಕಾರಿಗಳು ನಮ್ಮನ್ನು ಕಳೆದ ಮೂರು ದಿನಗಳಿಂದ ಕಾಯುವಂತೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.