ಮಿಜೋರಾಂ: ವಿದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 468 ವನ್ಯಜೀವಿಗಳ ರಕ್ಷಣೆ
Team Udayavani, May 28, 2022, 7:59 PM IST
ಐಜ್ವಾಲ್: ಮಿಜೋರಾಂ ಪೊಲೀಸರು ಮ್ಯಾನ್ಮಾರ್ನಿಂದ ಕಳ್ಳಸಾಗಣೆಯಾಗಬಹುದೆಂದು ಶಂಕಿಸಲಾದ 468 ವಿದೇಶಿ ಪ್ರಾಣಿಗಳನ್ನು ಚಂಫೈ ಜಿಲ್ಲೆಯಲ್ಲಿ ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿರ್ದಿಷ್ಟ ಮಾಹಿತಿ ಮೇರೆಗೆ, ಪೊಲೀಸರು ಮ್ಯಾನ್ಮಾರ್ ಗಡಿಯಲ್ಲಿರುವ ಚಂಫೈ ಜಿಲ್ಲೆಯ ಖವ್ಕಾವ್ನ್ ಚೆಕ್ ಗೇಟ್ನಲ್ಲಿ ಪ್ರಾಣಿಗಳನ್ನು ರಕ್ಷಿಸಿದರು ಮತ್ತು ವನ್ಯಜೀವಿ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಐದು ಜನರನ್ನು ಬಂಧಿಸಿದ್ದಾರೆ.
ರಕ್ಷಿಸಲಾದ ಪ್ರಾಣಿಗಳಲ್ಲಿ ನಾಲ್ಕು ಆಮೆಗಳು, 11 ಹಾವುಗಳು, 442 ಹಲ್ಲಿಗಳು, ಕಾಡು ಬೆಕ್ಕುಗಳು ಸೇರಿ ಇತರ ವನ್ಯ ಪ್ರಾಣಿಗಳಿವೆ ಎಂದು ಅಧಿಕಾರಿ ಗುರುವಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.