ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 29, 2022, 7:13 AM IST
ಮೇಷ:
ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.
ವೃಷಭ:
ಧಾರ್ಮಿಕ ಕ್ಷೇತ್ರ ಸಂದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಮಿಥುನ:
ನಿರೀಕ್ಷೆಯಂತೆ ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನ ಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.
ಕರ್ಕ:
ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ:
ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.
ಕನ್ಯಾ:
ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸಂತೋಷ.
ತುಲಾ:
ದೀರ್ಘ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳು ವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ವೃಶ್ಚಿಕ:
ಉದಾರತೆ ಧೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.
ಧನು:
ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ. ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ಮಕರ:
ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.
ಕುಂಭ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಋಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.
ಮೀನ:
ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.