ರೈತ ಸಂಘ-ಮೈಷುಗರ್‌ ಕಾರ್ಖಾನೆ ಅಧಿಕಾರಿಗಳ ಸಭೆ

Team Udayavani, May 29, 2022, 1:33 PM IST

Untitled-1

ಮದ್ದೂರು: ತಾಲೂಕಿನ ಭಾರತೀನಗರ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸ್ಥಳೀಯ ರೈತರ ಸಮಾಲೋಚನಾ ಸಭೆ ಪಟ್ಟಣದ ಲೀಲಾವತಿ ಬಡಾವಣೆ ಚಾಂಷುಗರ್‌ ಕಬ್ಬು ವಿಭಾಗದ ಉಪ ಕಚೇರಿಯಲ್ಲಿ ಜರುಗಿತು.

ಸಭೆ ವೇಳೆ ಜೂನ್‌ ಮೊದಲ ವಾರದಲ್ಲಿ ಪ್ರಸಕ್ತಹಂಗಾಮಿನ ಕಬ್ಬು ಅರೆಯುವ ಸಂಬಂಧ ರೈತ ಸಂಘದಸದಸ್ಯರೊಡನೆ ಚರ್ಚಿಸಿದ ಕಾರ್ಖಾನೆ ಅಧಿಕಾರಿಗಳುಹಿಂದಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

ವಿವಿಧ ಸಲಹೆ: ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ ಮಾತನಾಡಿ, ರೈತರು ಸರಬರಾಜು ಮಾಡುವ ಟನ್‌ ಕಬ್ಬಿಗೆ ಕಾರ್ಖಾನೆವತಿಯಿಂದ 300 ರೂ. ಪ್ರೋತ್ಸಾಹಧನ, ಕಟಾವು ದರ ನಿಗದಿ, ಕಾರ್ಖಾನೆಯೇ ಕಟಾವು ಹಣ ಪಾವತಿಸಂಬಂಧ ಜವಾಬ್ದಾರಿ ಹೊರುವ ಕಬ್ಬು ಸರಬರಾಜುಮುಗಿದ ತಿಂಗಳೊಳಗೆ ರೈತರಿಗೆ ಹಣ ಪಾವತಿಸುವುದೂ ಸೇರಿ ವಿವಿಧ ಸಲಹೆ ಮುಂದಿಟ್ಟರು.

ಭರವಸೆ: ರೈತರ ಸಲಹೆ ಆಲಿಸಿದ ಕಾರ್ಖಾನೆ ಉಪಾಧ್ಯಕ್ಷ ಮಣಿ, ಕೆಲ ಬೇಡಿಕೆಗಳನ್ನು ಆಡಳಿತ ಮಂಡಳಿಗಮನಕ್ಕೆ ತರುವ ಜತೆಗೆ ಕಬ್ಬು ಕಟಾವು ಮೇಸ್ತ್ರಿಗಳ ಹಣಬಟವಾಡೆಗೆ ರೈತರ ಕಬ್ಬಿನ ಹಣದಲ್ಲಿ ನಿಗದಿತ ಹಣನೀಡುವ ಕುರಿತಾಗಿ ಸಮ್ಮತಿಸಿದರಲ್ಲದೇ ಒಂದುತಿಂಗಳೊಳಗೆ ಅಂತಿಮ ಬಟವಾಡೆ ನೀಡುವುದಾಗಿಭರವಸೆ ನೀಡಿದರು.

ರೈತರ ಕಬ್ಬು ಸಾಗಿಸುವ ಲಾರಿ ಮತ್ತು ಟ್ರ್ಯಾಕ್ಟರ್‌ ದರ ನಿಗದಿ ಕುರಿತಾಗಿ ಉತ್ತರಿಸಿದ ಉಪಾಧ್ಯಕ್ಷ ಮಣಿ,ಮುಂದಿನ ತಿಂಗಳು ಲಾರಿ ಮಾಲಿಕರು ಮತ್ತು ರೈತಮುಖಂಡರ ಸಭೆ ಕರೆದು ಚರ್ಚಿಸಿ ಕ್ರಮ ವಹಿಸುವ ಕುರಿತಾಗಿ ಹೇಳಿದರು.

ಸಹಕರಿಸಿ: ರೈತರು ಗುಣಮಟ್ಟದ ಕಬ್ಬು ಸರಬರಾಜು ಮಾಡುವ ಜತೆಗೆ ಕಾರ್ಖಾನೆ ಆಡಳಿತ ಮಂಡಳಿಯೊಡನೆ ಸಹಕರಿಸುವಂತೆ ಸಭೆ ವೇಳೆ ಮನವಿ ಮಾಡಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎ.ಶಂಕರ್‌, ಗೌರವಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ಜಿ.ಕೆ.ರಾಮಕೃಷ್ಣ, ಪದಾಧಿಕಾರಿಗಳಾದ ಸಿದ್ದೇಗೌಡ,ವಿನೋದ್‌ಬಾಬು, ವೆಂಕಟೇಶ, ಗೊಲ್ಲರದೊಡ್ಡಿ ಅಶೋಕ್‌, ಕಾರ್ಖಾನೆಯ ಹಿರಿಯ ವ್ಯವಸ್ಥಾಪಕ ಮಹದೇವ ಪ್ರಸಾದ್‌, ಅಧಿಕಾರಿಗಳಾದ ಕೆ.ನಾಗರಾಜು, ನಿತಿಶ್‌, ಮಂಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.