ಪಣಂಬೂರು: ಬೀಚ್ ನಲ್ಲಿ ಈಜಲು ಇಳಿದಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲು

Team Udayavani, May 30, 2022, 12:02 PM IST

ಪಣಂಬೂರು: ಬೀಚ್ ನಲ್ಲಿ ಈಜಲು ಇಳಿದಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲು

ಪಣಂಬೂರು: ಈಜಲು ತೆರಳಿದ್ದ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾದ ಘಟನೆ ಪಣಂಬೂರು ಬೀಚ್ ನಲ್ಲಿ ಸೋಮವಾರ ( ಮೇ. 30 ರಂದು) ನಡೆದಿದೆ.

ಮೈಸೂರು ಮೂಲದ ದಿವಾಕರ್ ಆರಾಧ್ಯ (45), ನಿಂಗಪ್ಪ (60) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ.

ಮೈಸೂರಿನ ಅವಿನಾಶ್ ಮತ್ತು ಅವರ ಮೂವರು ಸ್ನೇಹಿತರು ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳಕ್ಕೆ ಶುಕ್ರವಾರ ( ಮೇ 27 ರಂದು) ಸಂಜೆ ಬಂದಿದ್ದು, ಸೋಮವಾರ ( ಮೇ 30) ರಂದು ಬೆಳಗ್ಗಿನ 7:30 ರ ವೇಳೆಗೆ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ಬಂದಿದ್ದಾರೆ.  ಬೀಚ್ ನಲ್ಲಿ ಈಜಲು ಇಳಿದ ನಾಲ್ವರಲ್ಲಿ ಆರಾಧ್ಯ ಹಾಗೂ ನಿಂಗಪ್ಪ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ನೀರುಪಾಲಾದ ಇಬ್ಬರ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಅವಿನಾಶ್ ಕೊಟ್ಟ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.