ಪಣಂಬೂರಿಗೆ ಮತ್ತೆ ಬರುತ್ತೇವೆ: ಸರ್ಫಿಂಗ್‌ ಸ್ಪರ್ಧಿಗಳಿಂದ ಮೆಚ್ಚುಗೆ

Team Udayavani, May 30, 2022, 12:04 PM IST

surfing

ಪಣಂಬೂರು: ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾದ ಆಶ್ರಯದಲ್ಲಿ 3 ದಿನಗಳ ಪ್ರೀಮಿಯರ್‌ ಸರ್ಫಿಂಗ್‌ ಸ್ಪರ್ಧೆಯನ್ನು ಪಣಂಬೂರು ಬೀಚ್‌ ನಲ್ಲಿ ಮಂತ್ರ ಸರ್ಫ್‌ ಕ್ಲಬ್‌ ಆಯೋಜಿಸಿದ್ದು, ರವಿವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಸರ್ಫಿಂಗ್‌ ವಾತಾವರಣದ ಬಗ್ಗೆ ಸರ್ಫಿಂಗ್‌ ಪಟುಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮತ್ತೆ ಮಂಗಳೂರಿಗೆ ಬರುತ್ತೇವೆ ಎಂದು ಹೇಳಿದರು. ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರವಾಸಿಗರೂ ಸರ್ಫಿಂಗ್‌ ಸ್ಪರ್ಧೆಯನ್ನು ಕಂಡು ರೋಮಾಂಚನ ಗೊಂಡರು. ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಚೆನ್ನೈ ಮೂಲದ ಟಿಟಿ ಗ್ರೂಪ್‌, ಗ್ಲೋಬಲ್‌ ಆಕ್ಷನ್‌ ಕೆಮರಾ ಬ್ರಾಂಡ್ ಗೋ ಪ್ರೋ ಆಕ್ಷನ್‌ ಸಹಕಾರ ನೀಡಿತ್ತು.

ಪಂದ್ಯಾವಳಿಯ ಅನಂತರ ಮಾತನಾಡಿದ ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾದ ಅಧ್ಯಕ್ಷ ಅರುಣ್‌ ವಾಸು ಮಾತನಾಡಿ, “ನಾವು ಮಂಗಳೂರಿನಲ್ಲಿ ಸ್ಪರ್ಧಿಸುತ್ತಿರುವ  ಸರ್ಫರ್ ಗಳ ಗುಣಮಟ್ಟದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಎಲ್‌ಎ ಒಲಿಂಪಿಕ್ಸ್‌ನ ದೃಷ್ಟಿಯಲ್ಲಿ ನಾವು ಯುವ ಮತ್ತು ಮುಂಬರುವ ಸಫìರ್‌ಗಳನ್ನು ಗುರುತಿಸಲು ಶ್ರಮಿಸುತ್ತಿದ್ದೇವೆ. ಸರ್ಫಿಂಗ್‌ ಕ್ರೀಡೆಯನ್ನು ಬೆಳೆಸುವಲ್ಲಿ ದ.ಕ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸಹಾಯ ಮಾಡುತ್ತಿದೆ ಮತ್ತು ಹೊಸ ಪ್ರತಿಭೆಗಳನ್ನು ಪತ್ತೆಹಚ್ಚಲು ಮತ್ತು ತರಬೇತಿ ನೀಡಲು ನಮಗೆ ಅನುವು ಮಾಡಿಕೊಟ್ಟಿದೆ ಎಂದು ಶ್ಲಾಘಿಸಿದರು.

ಮಹಿಳೆಯರ ಓಪನ್‌ ಸರ್ಫ್‌ ಸ್ಪರ್ಧೆಯಲ್ಲಿ 16 ವರ್ಷ ವಯಸ್ಸಿನ ಗೋವಾದ ಶುಗರ್‌ ಬನಾರ್ಸೆ ಗೆಲುವಿಗೆ ಸಂತಸ ವ್ಯಕ್ತ ಪಡಿಸಿ, ಮಹಿಳಾ ಮುಕ್ತ ಸರ್ಫ್‌ ವಿಭಾಗದಲ್ಲಿ ಭಾಗವಹಿಸಲು ನನಗೆ ಅವಕಾಶ ಮಾಡಿಕೊಟ್ಟ ಸರ್ಫಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಮತ್ತು ತೀರ್ಪುಗಾರರಿಗೆ ನಾನು ಮತ್ತು ಕೃತಜ್ಞತೆ ಸಲ್ಲಿಸುತ್ತೇನೆ. ಸಮುದ್ರ ಉಗ್ರವಾಗಿದ್ದರೂ ನನ್ನ ತರಬೇತಿ ಸಹಕಾರಿಯಾಯಿತು ಎಂದರು.

ಕಠಿಣ ತರಬೇತಿಯಿಂದ ಗೆಲುವು

ಪ್ರಶಸ್ತಿ ಗಳಿಸಿರುವ ಕನ್ನಡಿಗ ರಮೇಶ್‌ ಬುಧಿಯಾಲ್‌ ಮಾತನಾಡಿ, ನನಗೆ ತುಂಬಾ ಸಂತೋಷವಾಗಿದೆ. ರಾಷ್ಟ್ರಮಟ್ಟದಲ್ಲಿ ಚಾಂಪಿಯನ್‌ ಆಗಿರುವುದು ದೊಡ್ಡ ಅನುಭವ. ಪ್ರಬಲ ಸ್ಪರ್ಧೆಯ ನಡುವೆ ಗೆಲುವು ಲಭಿಸಿರುವುದು ಕಠಿನ ತರಬೇತಿಯ ಫಲವಾಗಿದೆ ಎಂದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.