ವರ್ಷಾಂತ್ಯಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿವೆ ಚೀತಾ
Team Udayavani, May 30, 2022, 8:21 PM IST
ನವದೆಹಲಿ: ದೇಶದಲ್ಲಿ ಅಳಿದು ಹೋಗಿರುವ ಚೀತಾ ಸಂತತಿಯನ್ನು ಮತ್ತೆ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಅದಕ್ಕಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ಜತೆಗೆ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ದಕ್ಷಿಣ ಆಫ್ರಿಕಾದಿಂದ 12, ನಮೀಬಿಯದಿಂದ 8 ಚೀತಾಗಳನ್ನು ಭಾರತ ತರಿಸಿಕೊಳ್ಳಲಿದೆ.
ಇವುಗಳನ್ನು ಮಧ್ಯಪ್ರದೇಶದ ಕುನೊ ಪಾಲ್ಪುರ ಅಭಯಾರಣ್ಯಕ್ಕೆ ಈ ವರ್ಷಾಂತ್ಯದಲ್ಲಿ ಬಿಡುವ ನಿರೀಕ್ಷೆಯಿದೆ.
ಈ ಕುರಿತ ಮಾತುಕತೆ ಅಂತಿಮಗೊಂಡಿದ್ದು ಈ ವರ್ಷ ಏಪ್ರಿಲ್‌ನಲ್ಲಿ. ಭಾರತದ ಪರಿಸರ ಸಂರಕ್ಷಣಾ ಅಧಿಕಾರಿಗಳು ದ.ಆಫ್ರಿಕಾ, ನಮೀಬಿಯಕ್ಕೆ ಪ್ರವಾಸ ಮಾಡಿದ್ದ ವೇಳೆ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಪ್ರಸ್ತಾವಕ್ಕೆ ಅಂತಿಮಮುದ್ರೆ ಒತ್ತಲು ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.