![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, May 31, 2022, 10:39 AM IST
ಕೊಳ್ಳೇಗಾಲ: ಸಾರ್ವಜನಿಕ ಸ್ಥಳದಲ್ಲಿ ತಾಯಿ, ಮಗಳು ತೆರಳುತ್ತಿದ್ದ ವೇಳೆ ಯುಕನೋರ್ವ ವಸ್ತ್ರ ಬಿಚ್ಚಿ ಅಸಭ್ಯವಾಗಿ ವರ್ತಿಸಿ ವಿಕೃತಿ ಮರೆದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾದಲ್ಲಿ ನಡೆದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಹೊಸ ಮಾಲಂಗಿ ಗ್ರಾಮದ ರಕ್ಷಿತ್ 28 ಬಂಧಿತ ಆರೋಪಿ.
ತಾಯಿ, ಮಗಳು ರಸ್ತೆಯಲ್ಲಿ ಬರುತ್ತಿರುವ ವೇಳೆ ರಕ್ಷಿತ್ ತನ್ನ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ಹಿಂದೆಯೂ ಇದೇ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಎರಡನೇ ಬಾರಿಗೆ ಈ ಕೃತ್ಯವೆಸಗಿ ಮತ್ತೊಮ್ಮೆ ಜೈಲಿನ ಕದ ತಟ್ಟಿದ್ದಾನೆ.
ಇದನ್ನೂ ಓದಿ: ಮಂಗಳೂರು: ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಲು ನಿರ್ಧರಿಸಿದ ಕುಟುಂಬ
ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್.ಐ. ಮಾದೇಗೌಡ ಪುಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.