ಕನ್ನಡಿಗರು ಹೊರಗಿನವರು ಎಂದ ಪರಬ್ ವಿರುದ್ಧ ಗೋವಾ ಶಾಸಕ ಕೃಷ್ಣಾ ಸಾಳಕರ್ ಕಿಡಿ

Team Udayavani, Jun 1, 2022, 5:18 PM IST

1-ggfdg

ಪಣಜಿ: ಕೆಲವು ರಾಜಕೀಯ ನಾಯಕರು ಗೋವಾದಲ್ಲಿ ವಾಸಿಸುತ್ತಿರುವ ಕನ್ನಡಿಗರನ್ನು “ಇವರು ಹೊರಗಿನವರು” (ಗಾಟಿ, ಬಾಯಲೊ) ಎಂಬ ಶಬ್ದ ಬಳಸಿ ಬೇಧಭಾವ ಮಾಡಿ ಜನರಲ್ಲಿ ದ್ವೇಷ ನಿರ್ಮಾಣ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಗೋವಾದಲ್ಲಿ ಕನ್ನಡಿಗರು ಮಾತ್ರವಲ್ಲದೆಯೇ ವಿವಿಧ ರಾಜ್ಯಗಳ ಜನರು ಕಳೆದ ಅನೇಕ ವರ್ಷಗಳಿಂದ ವಾಸಿಸುತ್ತಿದ್ದಾರೆ ಎಂದು ವಾಸ್ಕೊ ಕ್ಷೇತ್ರದ ಬಿಜೆಪಿ ಶಾಸಕ ಕೃಷ್ಣಾ ಸಾಳಕರ್ ಹೇಳಿದರು.

ವಾಸ್ಕೊದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನೋಜ್ ಪರಬ್ ರವರಂತಹ ರಾಜಕಾರಣಿಗಳು ಇಂತಹ ದ್ವೇಷದ ರಾಜಕಾರಣ ಮಾಡಬಾರದು. ಭಾರತದ ಸಂವಿಧಾನವನ್ನು ಗೌರವಿಸದವರಲ್ಲಿ ಪರಬ್ ಕೂಡ ಒಬ್ಬರು. ಇಂತಹ ತಾರತಮ್ಯದಿಂದ ಭವಿಷ್ಯದಲ್ಲಿ ರಾಜ್ಯದ ಜನತೆಗೆ ತೊಂದರೆಯಾಗಬಹುದು ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ತಾಣದಲ್ಲಿ ಶಾಸಕ ಕೃಷ್ಣಾ ಸಾಳಕರ್ ರವರ ವಿರುದ್ಧ ರೆವೊಲ್ಯೂಷನರಿ ಗೋವನ್ಸ್ ಪಕ್ಷದ ಪ್ರಮುಖ ಮನೋಜ್ ಪರಬ್ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಕೃಷ್ಣಾ ಸಾಳಕರ್, ಒಂದು ಪಕ್ಷದ ನಾಯಕ ಇಷ್ಟು ಕೀಳು ಮಟ್ಟಕ್ಕೆ ಹೋಗಿ ತನ್ನ ಸಾಮರ್ಥ್ಯ ವನ್ನು ಸಾಬೀತುಪಡಿಸಿದ್ದಾರೆ. ಪರಬ್ ರವರಂತಹ ನಾಯಕರು ಗೋವಾದಲ್ಲಿರುವ ಹೊರ ರಾಜ್ಯಗಳ ಜನರ ವಿರುದ್ಧ ಇಂತಹ ಹೇಳಿಕೆಯನ್ನು ನೀಡುವುದನ್ನು ನಿಲ್ಲಿಸಬೇಕು. ಪರಬ್ ರವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇಲ್ಲಿ ಕನ್ನಡದ ಜತೆಗೆ ಬೇರೆ ರಾಜ್ಯಗಳ ಜನರೂ ಉದ್ಯೋಗ, ಶಿಕ್ಷಣ ಮತ್ತು ವ್ಯಾಪಾರಕ್ಕಾಗಿ ಹಲವು ವರ್ಷಗಳಿಂದ ಗೋವಾದಲ್ಲಿ ನೆಲೆಸಿದ್ದಾರೆ. ಎಂದರು.

ಟಾಪ್ ನ್ಯೂಸ್

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.