ದರ್ವೇಶ್‌ ಫಕೀರ್‌ ಅಲೆಮಾರಿ ಸಮುದಾಯಕ್ಕೆ ಸೌಲಭ್ಯ ನೀಡಿ

Team Udayavani, Jun 1, 2022, 5:22 PM IST

23demand

ರಾಯಚೂರು: ದರ್ವೇಶ್‌ ಫಕೀರ್‌ ಅಲೆಮಾರಿ ಸಮುದಾಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ದರ್ವೇಶ್‌ (ಫಕೀರ್‌) ಅಲೆಮಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಮುಖ್ಯ ರಸ್ತೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಅನೇಕ ವರ್ಷಗಳಿಂದ ದರ್ವೇಶ ಅಲೆಮಾರಿ ಸಮುದಾಯಗಳು ಯಾವೊಂದು ಸೌಲಭ್ಯಗಳಿಲ್ಲದೇ ಕನಿಷ್ಟ ಜೀವನ ನಡೆಸುತ್ತಿವೆ. ಅನೇಕ ಬಾರಿ ಸಂಬಂಧಿಸಿದ ಇಲಾಖೆಗಳಿಗೆ, ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಸಮಾಜಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದರು.

ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಬೇಕು. ಖಾಲಿ ನಿವೇಶನಗಳ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು. ಸಾಲ ಸೌಲಭ್ಯಗಳನ್ನು ನೀಡಬೇಕು. ವಿಶೇಷ ವರ್ಗದ ಯೋಜನೆಯಡಿ ಜಮೀನು ಮಂಜೂರು ಮಾಡಬೇಕು. ಸಭೆ-ಸಮಾರಂಭಗಳಿಗಾಗಿ ಶಾದಿಮಹಲ್‌ಗ‌ಳನ್ನು ನಿರ್ಮಿಸಿಕೊಡಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಸಮಿತಿ ಜಿಲ್ಲಾಧ್ಯಕ್ಷ ಮಹ್ಮದ್‌ ಹುಸೇನ್‌, ಸಮಾಜದ ಮುಖಂಡರಾದ ಮಹ್ಮದ್‌ ಅಲಿ ಮಟಮಾರಿ, ಅಮಾಲ್‌ ಸಾಬ್‌, ಮೌಲಾಸಾಬ್‌, ಮಹೆಬೂಬ್‌ ಸಾಬ್‌, ಫಯಾಜ್‌ ಅಲಿ, ಶಾಲಂ ಸಾಬ್‌, ಫಕ್ರುದ್ದೀನ್‌, ಎಂ.ಡಿ. ಅಲಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.