ಕಾರ್ಕಳ: 20 ಕ್ವಿಂಟಾಲ್‌ ಅಕ್ಕಿ ಸಹಿತ ಓರ್ವ ವಶಕ್ಕೆ – ಉಚಿತ ಅಕ್ಕಿ 10 ರೂ.ಗೆ ಮಾರಾಟ!

ಕಣಜಾರು,ಬೆಳ್ತಂಗಡಿಯಲ್ಲಿ ಉಚಿತ ಪಡಿತರ ಮಾರಾಟ ದಂಧೆ ಪತ್ತೆ

Team Udayavani, Jun 2, 2022, 2:17 AM IST

20 ಕ್ವಿಂಟಾಲ್‌ ಅಕ್ಕಿ ಸಹಿತ ಓರ್ವ ವಶಕ್ಕೆ: ಉಚಿತ ಅಕ್ಕಿ 10 ರೂ.ಗೆ ಮಾರಾಟ!

ಕಾರ್ಕಳ: ಬಡವರಿಗೆಂದು ಉಚಿತವಾಗಿ ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ತೆರಳಿ ಹಣ ನೀಡಿ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಕೃತ್ಯವನ್ನು ನೀರೆ ಗ್ರಾಮ ಪಂಚಾಯತ್‌ ಪತ್ತೆ ಹಚ್ಚಿದೆ.

ಆರೋಪಿ ಮೊಹಮ್ಮದ್‌ ಅಬ್ದುಲ್‌ ರಹಿಮನ್‌ನನ್ನು ಪೊಲೀಸರು ಬಂಧಿಸಿದ್ದು, 20 ಕ್ವಿಂಟಾಲ್‌ ಅಕ್ಕಿ ಮತ್ತು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ನೀರೆ ಗ್ರಾ.ಪಂ.ನ ಕಣಜಾರು ಶೆಮೆಗುರಿಯಲ್ಲಿ ಘಟನೆ ಬುಧವಾರ ವ್ಯಕ್ತಿಯೋರ್ವ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ವಾಹನದಲ್ಲಿ ಸಾಗಿಸುತ್ತಿರುವುದು ಪಂಚಾಯತ್‌ ಸದಸ್ಯ ಸಚ್ಚಿದಾನಂದ ಪ್ರಭು ಅವರ ಗಮನಕ್ಕೆ ಬಂದಿದ್ದು, ತತ್‌ಕ್ಷಣ ಪಿಡಿಒ ಅಂಕಿತಾ ಅವರ ಗಮನಕ್ಕೆ ತಂದರು. ಪಿಡಿಒ ತಹಶೀಲ್ದಾರ್‌ಗೆ‌ ಮತ್ತು ಹಿರಿಯಡಕ ಠಾಣೆಗೆ ಮಾಹಿತಿ ರವಾನಿಸಿದರು.

ನೀರೆ ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷ ಸತೀಶ್‌, ಸದಸ್ಯರಾದ ಶಿವಪ್ರಸಾದ್‌, ವಿದ್ಯಾ, ಮಾಜಿ ಸದಸ್ಯ ರಘುರಾಮ್‌ ಶೆಟ್ಟಿ, ಗ್ರಾಮ ಕಾರಣಿಕ ಸುಚಿತ್ರಾ ಹಾಗೂ ಸ್ಥಳೀಯರಾದ ಯೋಗೀಶ್‌ ಮಡಿವಾಳ್‌, ಗ್ರಾಮಸ್ಥರು ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದಾರೆ.

ಉಚಿತ ಅಕ್ಕಿ 10 ರೂ.ಗೆ ಮಾರಾಟ!
ಹಿರಿಯಡಕ ಎಸ್‌ಐ ಸಿಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ಆರೋಪಿತನನ್ನು ವಿಚಾರಿಸಿ ದರು. ನೀರೆ ಹಾಗೂ ಕಣಜಾರು ಗ್ರಾಮಗಳ ಬಿಪಿಎಲ್‌ ಕುಟುಂಬದವರಿಗೆ ತಿಂಗಳಿಗೆ 50 ಕೆಜಿ ಅಕ್ಕಿ ಸಿಗುತ್ತಿದ್ದು, ಕೆಲವರು ಅದನ್ನು ಈ ವ್ಯಕ್ತಿಗೆ ನೀಡಿ ಕೆಜಿಗೆ 10 ರೂ.ಗಳಂತೆ ಹಣ ಪಡೆಯುತ್ತಿದ್ದರು. ಆತ ಈ ಅಕ್ಕಿಯನ್ನು ಮಿಲ್‌ನಲ್ಲಿ ಪಾಲಿಷ್‌ ಮಾಡಿಸಿ ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ ಅಧಿಕ ಬೆಲೆಗೆ ಮಾರುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಫ‌ುಡ್‌ ಇನ್‌ಸ್ಪೆಕ್ಟರ್‌ ಸುಮತಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.