ಕುಷ್ಟಗಿ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪೊಲೀಸ್ ವಶಕ್ಕೆ
Team Udayavani, Jun 3, 2022, 4:01 PM IST
ಕುಷ್ಟಗಿ: ಅಕ್ರಮವಾಗಿ ಸಾಗಿಸುತ್ತಿದ್ದ 8.0 ಕ್ಯೂಬಿಕ್ ಮರಳನ್ನು ಟಿಪ್ಪರ್ ಸಮೇತವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುದೇನೂರು- ದೋಟಿಹಾಳ ಮಾರ್ಗದಲ್ಲಿ ಕೇಸೂರು ಕಡೆಯಿಂದ ಮುದೇನೂರು ಕಡೆ ಹೊರಟಿದ್ದ ಟಿಪ್ಪರ್ ಗೆ ಗಸ್ತು ನಿರತ ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ. ಟಿಪ್ಪರ್ ಚಾಲಕ ನಿಲ್ಲಿಸುವುದಾಗಿ ನಾಟಕೀಯವಾಗಿ ವರ್ತಿಸಿ, ಮುಂದೆ ಬಂದು, ಟಿಪ್ಪರ್ ನಿಲ್ಲಿಸಿ ಪೊಲೀಸರು ವಿಚಾರಿಸುವ ಮೊದಲೇ ಚಾಲಕ ಸಮೇತ ಇಬ್ಬರು ಆರೋಪಿಗಳು ಅಲ್ಲಿಂದ ಓಟಕಿತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಟಿಪ್ಪರ್ ನಲ್ಲಿದ್ದ 9,600ರೂ. ಮೌಲ್ಯದ 8.0 ಕ್ಯೂಬಿಕ್ ಮರಳು ಹಾಗೂ 10 ಲಕ್ಷರೂ. ಮೌಲ್ಯದ ಟಿಪ್ಪರ್ ವಶಕ್ಕೆ ತೆಗೆದುಕೊಂಡಿದ್ದಾಗಿ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.