ಸ್ಪೆಲಿಂಗ್ ಬೀ ಸ್ಪರ್ಧೆ: ಭಾರತ ಮೂಲದ ಹರಿಣಿ ಲೋಗನ್‌ ಚಾಂಪಿಯನ್‌


Team Udayavani, Jun 3, 2022, 7:32 PM IST

ಸ್ಪೆಲಿಂಗ್ ಬೀ ಸ್ಪರ್ಧೆ: ಭಾರತ ಮೂಲದ ಹರಿಣಿ ಲೋಗನ್‌ ಚಾಂಪಿಯನ್‌

ವಾಷಿಂಗ್ಟನ್‌: ಅಮೆರಿಕದಲ್ಲಿ ಮಕ್ಕಳಿಗಾಗಿ ನಡೆಸುವ “ಸ್ಕಿಪ್ಸ್‌ ರಾಷ್ಟ್ರೀಯ ಸ್ಪೆಲ್ಲಿಂಗ್‌ ಬೀ ಚಾಂಪಿಯನ್‌’ ಸ್ಪರ್ಧೆಯಲ್ಲಿ ಭಾರತ ಮೂಲದ ಹರಿಣಿ ಲೋಗನ್‌(14) ಮೊದಲ ಬಹುಮಾನ ಪಡೆದುಕೊಂಡಿದ್ದಾರೆ.

ಜೂ.2ರಂದು ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಹರಿಣಿ 90 ಸೆಕೆಂಡುಗಳಲ್ಲಿ 26 ಪದಗಳ ಸ್ಪೆಲ್ಲಿಂಗ್‌ ಹೇಳಿದ್ದು, ಅದರಲ್ಲಿ 21 ಸರಿ ಉತ್ತರವಾಗಿದ್ದವು. ಅದೇ ರೀತಿ ಸ್ಪರ್ಧೆಯಲ್ಲಿ 2ನೇ ಸ್ಥಾನ ತನ್ನದಾಗಿಸಿಕೊಂಡ ಡೆನ್ವೆರ್‌ನ 12 ವರ್ಷದ ಬಾಲಕ ವಿಕ್ರಮ್‌ ರಾಜು 90 ಸೆಕೆಂಡುಗಳಲ್ಲಿ 19 ಪದಗಳ ಸ್ಪೆಲ್ಲಿಂಗ್‌ ಹೇಳಿದ್ದು, ಅದರಲ್ಲಿ 15 ಸರಿ ಉತ್ತರಗಳಾಗಿದ್ದವು.

ಇದನ್ನೂ ಓದಿ:ವಿದ್ಯುತ್ ಸ್ಥಾವರಗಳ ಬಿಲ್ಲಿಂಗ್ ರಿಯಾಯ್ತಿ ಮುಂದುವರಿಕೆ; ಗೊಂದಲ ಬೇಡ: ಸವದಿ ಸ್ಪಷ್ಟನೆ

ಚಾಂಪಿಯನ್‌ ಆದ 8ನೇ ತರಗತಿ ವಿದ್ಯಾರ್ಥಿನಿ ಹರಿಣಿಗೆ 50,000 ಡಾಲರ್‌(38 ಲಕ್ಷ ರೂ.)ನ್ನು ಬಹುಮಾನವಾಗಿ ಕೊಡಲಾಗಿದೆ.

ಹರಿಣಿಗೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಕೂಡ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

muniratna

Munirathna ಡಿಎನ್‌ಎ, ಜಾಮೀನು ಅರ್ಜಿ ವಿಚಾರಣೆ ಅ. 8ಕ್ಕೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.