ಲಂಚ ಪಡೆದ ಗ್ರಾ.ಪಂ ಸಹಾಯಕಿ, ಕುಮ್ಮಕ್ಕು ನೀಡಿದ ಪಿಡಿಓ ಎಸಿಬಿ ವಶಕ್ಕೆ

Team Udayavani, Jun 3, 2022, 7:58 PM IST

acb

ಕುಣಿಗಲ್ : ನಿವೇಶನ ಖಾತೆ ಬದಲಾವಣೆಗೆ ಮಾಡಿಕೊಡಲು ವ್ಯಕ್ತಿಯೋರ್ವನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾ.ಪಂ ಪಂಚಾಯ್ತಿ ಸಹಾಯಕಿ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದ ಪಿಡಿಓ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಶುಕ್ರವಾರ ಬಿದ್ದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಬೇಗೂರು ಗ್ರಾ.ಪಂನ ಸಹಾಯಕಿ ಅನಸೂಯ ಹಾಗೂ ಇದಕ್ಕೆ ಕುಮ್ಮಕು ನೀಡಿದ ಪಿಡಿಓ ಸೌಮ್ಯ ಶ್ರೀ ಅವರನ್ನು ತುಮಕೂರು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ತಾಲೂಕಿನ ಕೂತಾರಹಳ್ಳಿ ಲಕ್ಷ್ಮಣ್ ಗೌಡ ಅವರ ಹೆಸರಿಗೆ ನಿವೇಶನ ಖಾತೆ ಮಾಡಿಕೊಡಲು ೨೦ ಸಾವಿರ ರೂ ಲಂಚ ನೀಡುವಂತೆ ಬೇಗೂರು ಗ್ರಾ.ಪಂ ಪಿಡಿಓ ಸೌಮ್ಯ, ಲಕ್ಷ್ಮಣ್ ಗೌಡ ಅವರ ಮಗ ವಿನೋದ್‌ಗೌಡ ಅವರಿಗೆ ಬೇಡಿಕೆ ಇಟ್ಟಿದರು ಎನ್ನಲಾಗಿದೆ.

ಶುಕ್ರವಾರ 10 ಸಾವಿರ ರೂ ನೀಡುವಂತೆ ತಿಳಿಸಿದರು ಎನ್ನಲಾಗಿದ್ದು, ಈ ಸಂಬಂಧ ವಿನೋದ್‌ ಗೌಡ ತುಮಕೂರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದರು, ಪ್ರಕರಣ ದಾಖಲಿಸಿಕೊಂಡ ಎಸಿಬಿ ಡಿವೈಎಸ್‌ಪಿ ಮಲ್ಲಿಕಾರ್ಜುನಯ್ಯ ಹಾಗೂ ಅವರ ಸಿಬ್ಬಂದಿಗಳು ಶುಕ್ರವಾರ ಇಲ್ಲಿನ ತಾ.ಪಂ ಕಚೇರಿ ಬಳಿ ವಂಚಿ ಹಾಕಿ ಕಾಯುತ್ತಿದ್ದರು, ಹಣ ಕೊಡಲು ಬಂದ ವಿನೋದ್‌ಗೌಡ ನಿಗೆ ಗ್ರಾ.ಪಂ ಪಿಡಿಓ ಗ್ರಾ.ಪಂ ಸಹಾಯಕಿ ಅನುಸೂಯ ಅವರ ಕೈಗೆ ಹಣ ನೀಡುವಂತೆ ತಿಳಿಸಿದರು ಎನ್ನಲಾಗಿದ್ದು ಅದರಂತೆ 10 ಸಾವಿರ ರೂ ಹಣವನ್ನು ವಿನೋದ್‌ಗೌಡ ಅನುಸೂಯ ಅವರಿಗೆ ಕೊಡುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅನುಸೂಯ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ 10 ಸಾವಿರ ರೂ ಹಣವನ್ನು ವಿನೋದ್‌ಗೌಡ ಅವರಿಂದ ತೆಗೆದುಕೊಳ್ಳುವಂತೆ ಪಿಡಿಓ ಸೌಮ್ಯ ಅವರು ನನಗೆ ತಿಳಿಸಿದರು ಹಾಗಾಗಿ ಹಣವನ್ನು ನಾನು ತೆಗೆದುಕೊಂಡೆ ಎಂದು ಬಾಯಿಬ್ಬಿಟ್ಟರು ಎನ್ನಲಾಗಿದ್ದು, ಬೇಗೂರು ಗ್ರಾ.ಪಂ ಬಳಿ ಇದ್ದ ಪಿಡಿಓ ಸೌಮ್ಯ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.