ಕಾರು ಡಿಕ್ಕಿ: ಧರೆಗುರುಳಿದ ವಿದ್ಯುತ್ ಕಂಬ
Team Udayavani, Jun 4, 2022, 3:45 PM IST
ಕುದೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರಾನ್ಸ್‌ಫಾರ್ಮರ್‌ವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಟ್ರಾನ್ಸ್‌ಫಾರ್ಮರ್ ಮತ್ತು ವಿದ್ಯುತ್ ಕಂಬ ಧರೆಗೆ ಉರುಳಿ ಬಿದ್ದಿರುವ ಘಟನೆ ಕುದೂರು ಹೋಬಳಿಯ ಶ್ರೀಗಿರಿಪುರ ಗ್ರಾಮದಲ್ಲಿ ನಡೆದಿದೆ.
ಕುದೂರಿನಿಂದ ಶಿವಗಂಗೆ ರಸ್ತೆಯ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಶ್ರೀಗಿರಪುರ ಗ್ರಾಮದ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್ ಕಂಬ ಮುರಿದು ಟ್ರಾನ್ ಫಾರ್ಮರ್ ಸಮೇತ ಮುರಿದು ಬಿದಿದ್ದೆ. ಕಂಬಕ್ಕೆ ಡಿಕ್ಕಿ ಹೊಡೆದಿರುವುದರಿಂದ ಕಾರ್ ಬಚಾವ್ ಆಗಿದೆ. ಒಂದು ವೇಳೆ ಟೀಸಿಗೆ ಕಾರು ಡಿಕ್ಕಿ ಹೊಡೆದಿದ್ದರೆ ಕಾರಿನಲ್ಲಿದ್ದವರು ಸಜೀವ ದಹನವಾಗುವ ಅಪಾಯವಿತ್ತು.
ವಿದ್ಯುತ್ ಕಂಬ ಉರುಳಿ ಬಿದ್ದಿರುವ ಘಟನೆಯಿಂದ ಮೂರು ನಾಲ್ಕು ದಿನಗಳಿಂದ 5 ಗ್ರಾಮಗಳಿಗೆ ನೀರು ಸರಬರಾಜು ಸ್ಥಗಿತವಾಗಿದೆ. ಈಸಂಬಂಧ ಗ್ರಾಪಂಗೆ ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದರೂ,ಯಾವುದೇ ಪ್ರಯೋಜನವಾಗಿಲ್ಲಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
20 ಸಾವಿರ ರೂ. ಹಣ ವಸೂಲಿ: ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿವಾಹನ ಮಾಲೀಕರಿಂದ 20 ಸಾವಿರ ರೂ. ಹಣ ವಸೂಲಿ ಮಾಡಿಕೊಂಡಿದ್ದಾರೆ. ಆದರೂ ಸಹ ಟಿಸಿ ಮತ್ತು ಕಂಬವನ್ನು ಬದಲಾಯಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ವಿದ್ಯುತ್ ತಂತಿ ಸಮೇತಕಂಬ ಮತ್ತು ಪರಿವರ್ತಕ ಉರುಳಿ ಬಿದ್ದು5 ದಿನ ಕಳೆದರೂ, ಸ್ಥಳಕ್ಕೆ ಬಂದು ಕಂಬ ನಿಲ್ಲಿಸುವ ಕೆಲಸ ಸಿಬ್ಬಂದಿ ಮಾಡಿಲ್ಲ. ಅನಾಹುತ ಸಂಭವಿಸುವ ಮುನ್ನ ಬೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಂಬಬದಲಾಯಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.