ಪುತ್ತೂರು: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಕೊಲೆ ಆರೋಪಿಯ ಬರ್ಬರ ಹತ್ಯೆ
ನಾಳೆಯ ಮೆಡಿಕಲ್ ಉದ್ಘಾಟನೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಸಂಚಿನ ದಾಳಿ
Team Udayavani, Jun 4, 2022, 5:42 PM IST
ಪುತ್ತೂರು: ಮೂರು ವರ್ಷಗಳ ಹಿಂದೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ರೈ(28) ನನ್ನು ಪೆರ್ಲಂಪಾಡಿ ಬಳಿ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
2019 ಸೆ.3 ರಂದು ರಾತ್ರಿ ಸಂಪ್ಯದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬಳಿ ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ (27) ರವರನ್ನು ಪುತ್ತೂರಿನ ಹೊರವಲಯ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಣ್ ರಾಜ್ ರೈ, ಕಿರಣ್ ರೈ, ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು. ಇವರ ಪೈಕಿ ಚರಣ್ ರಾಜ್ ರೈನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಇದನ್ನೂ ಓದಿ:ಪಡುಬಿದ್ರಿ: ಮಿಂಚಿನಬಾವಿ ತಗಡು ಚಪ್ಪರ ವಿವಾದ; ಆಕ್ಷೇಪ ಹಿಂಪಡೆದ ಎರಡು ಮುಸ್ಲಿಂ ಮನೆ ಮಂದಿ
ಚರಣ್ ರಾಜ್ ರೈ ರವರ ಮೆಡಿಕಲ್ ಶಾಪ್ ನಾಳೆ ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಕೆಲಸ ನಿರ್ವಹಿಸುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
MUST WATCH
ಹೊಸ ಸೇರ್ಪಡೆ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ
Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.