ಕೋಡಿಂಬಾಳ: ನಕಲಿ ನೋಟು ಚಲಾವಣೆ

Team Udayavani, Jun 5, 2022, 1:07 AM IST

ಕೋಡಿಂಬಾಳ: ನಕಲಿ ನೋಟು ಚಲಾವಣೆ

ಸಾಂದರ್ಭಿಕ ಚಿತ್ರ.

ಕಡಬ: ಕೋಡಿಂಬಾಳ ಪೇಟೆಯ ಕೋಳಿ ಮಾಂಸದ ಅಂಗಡಿಯಲ್ಲಿ ಮಾಂಸ ಖರೀದಿಸಿದ ಗ್ರಾಹಕನಿಗೆ ಅಂಗಡಿ ಮಾಲಕ ಚಿಲ್ಲರೆ ನೀಡುವ ವೇಳೆ 100 ರೂ. ನಕಲಿ ನೋಟು ನೀಡಿದ ಘಟನೆ ಶನಿವಾರ ನಡೆದಿದೆ.

ಅಸಲಿ ನೋಟನ್ನೇ ಹೋಲುವ 100 ರೂ. ಕಲರ್‌ ಜೆರಾಕ್ಸ್‌ ನೋಟನ್ನು ಅಂಗಡಿಯಿಂದ ಪಡೆದ ಗ್ರಾಹಕ ಬಳಿಕ ಆಟೋದಲ್ಲಿ ಪ್ರಯಾಣಿಸುವಾಗ ಅದನ್ನು ಆಟೋ ಚಾಲಕ ರಾಜೇಶ್‌ ಅವರಿಗೆ ನೀಡಿದ್ದ. ನೋಟು ನಕಲಿ ಎಂದು ಪತ್ತೆ ಮಾಡಿದ ಆಟೋ ಚಾಲಕ ರಾಜೇಶ್‌ ಕಡಬ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪೊಲೀಸರು ಕೋಳಿ ಮಾಂಸದ ಅಂಗಡಿಗೆ ತೆರಳಿ ಅಂಗಡಿ ಮಾಲಕ ಅಶ್ರಫ್‌ನನ್ನು ವಿಚಾರಣೆಗೊಳಪಡಿಸಿದ್ದಾರೆ.

ಯಾರೋ ಗ್ರಾಹಕರು ನೀಡಿದ ನೋಟನ್ನು ಸರಿಯಾಗಿ ಗಮನಿಸಿದೆ ಅಸಲಿ ಎಂದೇ ತಿಳಿದು ನಾನು ಇನ್ನೋರ್ವ ಗ್ರಾಹಕನಿಗೆ ನೀಡಿದ್ದೆ ಎಂದು ಅಶ್ರಫ್‌ ವಿವರಣೆ ನೀಡಿದ್ದಾರೆ. ಸಾರ್ವಜನಿಕರು ವ್ಯವಹರಿಸುವಾಗ ನಕಲಿ ನೋಟಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಡಬ ಎಸ್‌ಐ ಆಂಜನೇಯ ರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.