‘ಮೆಟಡೋರ್‌’ನಲ್ಲಿ ಥ್ರಿಲ್ಲರ್‌ ಜರ್ನಿ

Team Udayavani, Jun 5, 2022, 11:30 AM IST

matador kannada film review

ಕರ್ಮಫ‌ಲ ಎಂಬುದು ಯಾರನ್ನೂ ಬಿಡುವುದಿಲ್ಲ. ನಾವು ಮಾಡುವ ಒಳ್ಳೆಯ ಅಥವಾ ಕೆಟ್ಟ ಕೆಲಸಗಳಿಗೆ ಶೇಕಡ ತೊಂಬತ್ತರಷ್ಟು ಕರ್ಮಫ‌ಲ ತಕ್ಷಣವೇ ಸಿಗುತ್ತದೆ. ಹೀಗಾದಾಗ ಮನುಷ್ಯನಿಗೆ ಅಲ್ಲೇ ಕರ್ಮಗಳಿಂದ ಮುಕ್ತಿ ಸಿಗುತ್ತದೆ. ಆದ್ರೆ ಬಾಕಿಯಿರುವ ಶೇಕಡ ಹತ್ತರಷ್ಟು ಕರ್ಮಫ‌ಲ ಸಮಯ ನೋಡಿ, ಹುಡುಕಿಕೊಂಡು ಬಂದು ಫ‌ಲ ಕೊಡುತ್ತದೆ. ಅದರ ಪರಿಣಾಮ ಊಹಿಸಲೂ ಅಸಾಧ್ಯ… ಇಂಥ ಬೇರೆ ಬೇರೆ ಹಿನ್ನೆಲೆಯ ನಾಲ್ಕೈದು ಕಥೆಯನ್ನು ಜೋಡಿಸಿ, ಅದನ್ನು ತೆರೆಮೇಲೆ ತಂದಿರುವ ಸಿನಿಮಾ “ಮೆಟಡೊರ್‌’.

ಮನುಷ್ಯನ ಜೀವನ ಒಂದು ಪ್ರಯಾಣದಂತೆ. ಆ ಪ್ರಯಾಣವನ್ನು ಪ್ರಯಾಸವಾಗದಂತೆ ನಡೆಸಬೇಕು ಎಂಬ ಆಶಯವವನ್ನು “ಮೆಟಡೊರ್‌’ನಲ್ಲಿ ಕೂರಿಸಿ, ತೆರೆಮೇಲೆ ಓಡಾಡಿಸಿದ್ದಾರೆ ನಿರ್ದೇಶಕ ಸುದರ್ಶನ್‌.

ಒಂದಷ್ಟು ವೇದಾಂತ-ಸಿದ್ಧಾಂತ, ತತ್ವ ಎಲ್ಲವನ್ನೂ ಹಿಡಿದಿಟ್ಟು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ಹೇಳಿರುವ ಚಿತ್ರತಂಡ ಪ್ರಯತ್ನ ಪ್ರಶಂಸನಾರ್ಹ. ಆದರೆ ಏಕಕಾಲಕ್ಕೆ ಸಾಗುವ ನಾಲ್ಕೈದು ಕಥೆಗಳು ತೆರೆಮೇಲೆ, ಅವುಗಳ ನಿರೂಪಣೆ ನೋಡುಗರಿಗೆ ಅಲ್ಲಲ್ಲಿ ಸಣ್ಣ ಗೊಂದಲಕ್ಕೆ ಕಾರಣವಾಗುವಂತಿದೆ.

ಇದನ್ನೂ ಓದಿ:‘777 ಚಾರ್ಲಿ’ಗೆ ಸಿಕ್ತು ಭರ್ಜರಿ ರೆಸ್ಪಾನ್ಸ್‌: ಪ್ರೀಮಿಯರ್‌ ಶೋ ನೋಡಿದವರಿಂದ ಬಹುಪರಾಕ್‌

ಇನ್ನು ಈ ಕಥೆಗಳ ಪೈಕಿ, ಕೆಲವು ಕಥೆಗಳಲ್ಲಿ ಬರುವ ಹೊಸ ಕಲಾವಿದರ ಪಾತ್ರ ಪೋಷಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬಹುದಿತ್ತು. ಇನ್ನು ತಾಂತ್ರಿಕವಾಗಿ ಚಿತ್ರದ ಛಾಯಾಗ್ರಹಣ ಗಮನ ಸೆಳೆಯುತ್ತದೆ. ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತ ಮೊದಲಾದ ತಾಂತ್ರಿಕ ಕಾರ್ಯಗಳ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಬಹುತೇಕ ಹೊಸಬರೇ “ಮೆಟಡೊರ್‌’ನಲ್ಲಿ ಜರ್ನಿ ಮಾಡುತ್ತಿರುವ ಕಾರಣ, ಕೆಲವೊಂದು ಒಪ್ಪಬಹುದಾದ ತಪ್ಪುಗಳನ್ನು, ಲೋಪಗಳನ್ನು ಬದಿಗಿಟ್ಟು ನೋಡುವುದಾದರೆ, “ಮೆಟಡೊರ್‌’ ಒಂದೊಳ್ಳೆ ಪ್ರಯತ್ನ ಎನ್ನಲು ಅಡ್ಡಿಯಿಲ್ಲ. ಹೊಸಪ್ರಯತ್ನದ ಸಿನಿಮಾಗಳನ್ನು ಬೆಂಬಲಿಸುವ ಮನಸ್ಸಿರುವವರು ಒಮ್ಮೆ “ಮೆಟಡೊರ್‌’ ನೋಡಿ ಬರಲು ಅಡ್ಡಿಯಿಲ್ಲ.

ಕಾರ್ತಿಕ್

ಟಾಪ್ ನ್ಯೂಸ್

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Love Reddy Movie Review

Love Reddy Movie Review: ಕಾಡುವ ಪ್ರೀತಿ ಹೊಸ ರೀತಿ

Tenant Movie Review

Tenant Movie Review: ಅಕ್ರಮ-ಸಕ್ರಮದಲ್ಲೊಂದು ಸಂಗ್ರಾಮ!

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.