ತಂಬಾಕು ತ್ಯಜಿಸಿ, ಆರೋಗ್ಯ ಕಾಪಾಡಿಕೊಳ್ಳಿ

Team Udayavani, Jun 5, 2022, 4:37 PM IST

ತಂಬಾಕು ತ್ಯಜಿಸಿ, ಆರೋಗ್ಯ ಕಾಪಾಡಿಕೊಳ್ಳಿ

ಗುಂಡ್ಲುಪೇಟೆ: ಆರಂಭದಲ್ಲಿ ಸ್ನೇಹಿತರು, ಸಂಬಂಧಿಗಳು, ಸಹಪಾಠಿಗಳೊಡನೆ ಇದ್ದಾಗ ಅಭ್ಯಾಸವಾಗುವ ತಂಬಾಕು ಸೇವನೆ ನಂತರದಲ್ಲಿ ಚಟವಾಗುತ್ತದೆ ಎಂದು ಹಿರಿಯ ದಂತ ವೈದ್ಯಾಧಿಕಾರಿ ಡಾ.ಸ್ಮಿತಾ ಹೇಳಿದರು.

ಪಟ್ಟಣದ ಪ್ಲೇಗ್‌ಮಾರಮ್ಮ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂಬಾಕು ಸೇವನೆಯಿಂದ ಆಗುವಂತಹ ಅನಾಹುತ ಗಳು ಹಂತ ಹಂತವಾಗಿ ಮನುಷ್ಯನ ದೇಹವನ್ನು ಸಾವಿನಂಚಿಗೆ ತಲುಪಿಸುತ್ತದೆ ಎಂದರು.

ತಂಬಾಕು ಸೇವನೆ ಅಕ್ಕಪಕ್ಕದಲ್ಲಿ ಇರುವಂತಹ ಜನರಿಗೂ ಸಹ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಚಟವಾಗಿರುವ ತಂಬಾಕು ಸೇವನೆಯನ್ನು ಹಂತ ಹಂತವಾಗಿ ಬಿಡುವ ಪ್ರಯತ್ನ ಮಾಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪರದಾಡುವಾಗ ಕೆಟ್ಟ ಅಭ್ಯಾಸ ಮಾಡಿಕೊಂಡು ಆರೋಗ್ಯ ಹಾಳು ಮಾಡಿ ಕೊಳ್ಳುವುದು ಸರಿಯಲ್ಲ. ಆದ್ದರಿಂದ ತಂಬಾಕು ಸೇವೆ ತ್ಯಜಿಸುವ ಕಡೆಗೆ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಅಪರಾಧ ವಿಭಾಗದ ಪಿಎಸ್‌ಐ ಸುಜಾತ ಮಾತನಾಡಿ, ದುಶ್ಚಟಗಳು ಮನುಷ್ಯ ಜೀವನದ ನಿಜವಾದ ಶತ್ರುಗಳು. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಹುತೇಕ ಮಂದಿ ದುಶ್ಚಟಗಳಿಗೆ ಬಿದ್ದಿರುತ್ತಾರೆ. ಇದರಿಂದ ಆರೋಗ್ಯದ ಜತೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿದ್ದು, ಅಭ್ಯಾಸ ಇರುವ ಎಲ್ಲರೂ ತಂಬಾಕು ಸೇವನೆ ಬಿಡುವ ಪ್ರತಿಜ್ಞೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎಚ್‌. ಎಂ.ಪ್ರಸಾದ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾ. ಯೋಜನಾಧಿಕಾರಿ ಶಿವಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.