ಇಮ್ರಾನ್ ಖಾನ್ ಹತ್ಯೆ ವದಂತಿ: ಇಸ್ಲಾಮಾಬಾದ್‌ನಲ್ಲಿ ಪೊಲೀಸರ ಕಟ್ಟೆಚ್ಚರ


Team Udayavani, Jun 5, 2022, 6:32 PM IST

1-sadsad

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗಳ ಮಧ್ಯೆ, ಇಸ್ಲಾಮಾಬಾದ್ ಪೊಲೀಸ್ ಇಲಾಖೆ ಶನಿವಾರ ರಾತ್ರಿ ನಗರದ ಬನಿ ಗಾಲಾದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭದ್ರತಾ ಏಜೆನ್ಸಿಗಳ ಮೂಲಕ ಕಟ್ಟೆಚ್ಚರ ವಹಿಸಿದೆ.

ಇಸ್ಲಾಮಾಬಾದ್‌ನಲ್ಲಿ ಈಗಾಗಲೇ ಸೆಕ್ಷನ್ 144 ವಿಧಿಸಲಾಗಿದೆ, ಜ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ಇಸ್ಲಾಮಾಬಾದ್ ಪೊಲೀಸ್ ವಕ್ತಾರರು ಶನಿವಾರ ತಿಳಿಸಿದ್ದಾರೆ.

“ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ನಲ್ಲಿರುವ ವಸತಿ ಪ್ರದೇಶವಾಗಿರುವ ಬನಿ ಗಾಲಾಕ್ಕೆ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಇಸ್ಲಾಮಾಬಾದ್ ಪೊಲೀಸರು ಇಲ್ಲಿಯವರೆಗೆ ಇಮ್ರಾನ್ ಖಾನ್ ತಂಡ ಭೇಟಿ ನೀಡುವ ಯಾವುದೇ ದೃಢೀಕೃತ ಸುದ್ದಿಯನ್ನು ಸ್ವೀಕರಿಸಿಲ್ಲ” ಎಂದು ಇಸ್ಲಾಮಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿದೇಶದಿಂದ “ತೆಗೆದುಹಾಕಬೇಕು” ಇಲ್ಲದಿದ್ದರೆ ಪಾಕಿಸ್ತಾನವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಂದೇಶವನ್ನು ಸ್ವೀಕರಿಸಿದ ಒಂದು ದಿನದ ನಂತರ ಈ ಸುದ್ದಿ ಬಂದಿದೆ.

ಅತ್ಯಂತ ಉತ್ಸಾಹದಿಂದ ಬಂಧಿಸುತ್ತಾರೆ !

ಕೋರ್ ಕಮಿಟಿ ಸಭೆಗಾಗಿ ಇಸ್ಲಾಮಾಬಾದ್‌ಗೆ ಹಿಂದಿರುಗುವ ಇಮ್ರಾನ್ ಖಾನ್ ಅವರ ಯೋಜನೆಯನ್ನು ಮಾಜಿ ಪಿಟಿಐ ಸರ್ಕಾರದ ಸದಸ್ಯರು ದೃಢಪಡಿಸುತ್ತಿದ್ದಂತೆ, ಆಂತರಿಕ ಸಚಿವ ರಾಣಾ ಸನಾವುಲ್ಲಾ, ಇಮ್ರಾನ್ ಖಾನ್ ಅವರನ್ನು ಭಾನುವಾರ ಸ್ವಾಗತಿಸುವುದಾಗಿ ಹೇಳಿ, , ಮಾಜಿ ಪ್ರಧಾನಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಲಿದ್ದಾರೆ. ಅವರ ಬಂಧನ ಪೂರ್ವ ಜಾಮೀನು ಅವಧಿ ಮುಕ್ತಾಯವಾದ ಬಳಿಕ “ಅತ್ಯಂತ ಉತ್ಸಾಹದಿಂದ” ಒಮ್ಮೆ ಬಂಧಿಸುತ್ತಾರೆ ಎಂದು ಹೇಳಿ ಶಾಕ್ ನೀಡಿದ್ದಾರೆ.

ಟಾಪ್ ನ್ಯೂಸ್

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.