ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jun 7, 2022, 7:03 AM IST
ಮೇಷ:
ವೈವಾಹಿಕ ವಿಚಾರದಲ್ಲಿ ಪ್ರಗತಿ. ನೂತನ ಮಿತ್ರರ ಸಮಾಗಮ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ, ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.
ವೃಷಭ:
ವಸ್ತ್ರ , ಅಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.
ಮಿಥುನ:
ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಸ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.
ಕರ್ಕ:
ದೀರ್ಘ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.
ಸಿಂಹ:
ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.
ಕನ್ಯಾ:
ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.
ತುಲಾ:
ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫಲ ಲಭಿಸಿದ ತೃಪ್ತಿ.
ವೃಶ್ಚಿಕ:
ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಮೇಲಾಧಿಕಾರಿ ಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಉತ್ತಮ ವಾಕ್‌ಚತುರತೆ. ಸಂಸಾರಿಕವಾಗಿ ನೆಮ್ಮದಿಯ ದಿನ.
ಧನು:
ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ.
ಮಕರ:
ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಅಧಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ.
ಕುಂಭ:
ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವ ಕಾಲ. ದಾಂಪತ್ಯ ಸುಖ ವೃದ್ಧಿ
ಮೀನ:
ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಧೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.